ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಉಚಿತ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ – vishwanews24

ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಉಚಿತ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ ಬೆಂಗಳೂರು : ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ […]

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ : ಯದುವೀರ್ ಒಡೆಯರ್ – vishwanews24

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ : ಯದುವೀರ್ ಒಡೆಯರ್ ಮೈಸೂರು: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ ಎಂದು ಸಂಸದ ಯದುವೀರ್ ಒಡೆಯರ್ ಧ್ವನಿಗೂಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಯದುವೀರ್ ಒಡೆಯರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ […]

ಹೆಜಮಾಡಿ ಟೋಲ್ ಪ್ಲಾಝಾ ವಿವಾದ: ಶಾಶ್ವತ ತಡೆಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿದ ಗ್ರಾ.ಪಂ. – vishwanews24

ಹೆಜಮಾಡಿ ಟೋಲ್ ಪ್ಲಾಝಾ ವಿವಾದ: ಶಾಶ್ವತ ತಡೆಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿದ ಗ್ರಾಪಂ. ಪಡುಬಿದ್ರಿ : ಹೆಜಮಾಡಿ ಒಳ ರಸ್ತೆಯ ಟೋಲ್ ಪ್ಲಾಝಾದ ಎರಡೂ ಬದಿಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿರುವ ಟೋಲ್ ಕಂಪೆನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹೆಜಮಾಡಿ ಗ್ರಾಪಂ, ಸ್ಥಳಕ್ಕೆ […]

ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ  – vishwanews24

ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ  ಉಡುಪಿ: ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದಿರುವ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಭಂಧಿಸಿ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗಳಿಗೆ […]

ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು – vishwanews24

ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು ಉಡುಪಿ: ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 3 […]

ದಕ್ಷಿಣ ಕನ್ನಡ, ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ – vishwanews24

ದಕ್ಷಿಣ ಕನ್ನಡ, ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಆರಂಭವಾಗಿದ್ದು, ರಾಜ್ಯದ 8 ಜಿಲ್ಲೆಗಳಲ್ಲಿ ಶನಿವಾರದ ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ […]

 ಜುಲೈ 3 ರಿಂದ ಮಂಗಳೂರು-ಧರ್ಮಸ್ಥಳ ರಾಜಹಂಸ ಬಸ್ ಸೇವೆ ಆರಂಭ – vishwanews24

 ಜುಲೈ 3 ರಿಂದ ಮಂಗಳೂರು-ಧರ್ಮಸ್ಥಳ ರಾಜಹಂಸ ಬಸ್ ಸೇವೆ ಆರಂಭ ಮಂಗಳೂರು : ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಜುಲೈ 3 ಬುಧವಾರದಿಂದ ಮಂಗಳೂರು-ಧರ್ಮಸ್ಥಳ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಈ ಸೇವೆಯನ್ನು ಎರನಾಡಯೆ ಘಟಕದಿಂದ ನಿರ್ವಹಿಸಲಾಗುವುದು. ವೇಳಾಪಟ್ಟಿಯ ಪ್ರಕಾರ, […]

ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಕಾರ್ಯಾಚರಣೆ : 8 ಜನರ ಬಂಧನ – vishwanews24

ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಕಾರ್ಯಾಚರಣೆ : 8 ಜನರ ಬಂಧನ ಉಡುಪಿ: ಭಾರತೀಯ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ (NCB) vನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲವನ್ನು ಬೇಧಿಸಿದ್ದು, ಎಂಟು ಜನರನ್ನು ಬಂಧಿಸಲಾಗಿದೆ. ಗ್ರಾಹಕರ ಕರೆಗಳನ್ನು […]

ಡಿಕೆ ಶಿ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ : ಡಿ.ಕೆ ಸುರೇಶ್‌  – vishwanews24

ಡಿಕೆ ಶಿ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ, ಅವರ ಶ್ರಮಕ್ಕೆ ಫಲ ಸಿಗುತ್ತೆ  : ಡಿ.ಕೆ ಸುರೇಶ್‌  ಬೆಂಗಳೂರು: ಡಿಕೆ ಶಿವಕುಮಾರ್‌  ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ […]

ಉಡುಪಿ: ‘ನಮ್ಮ ನಡಿಗೆ ಪಂಚಾಯತ್ ಕಡೆಗೆ’ ಪಂಚಗ್ಯಾರಂಟಿ ಯೋಜನೆ ಮಾಹಿತಿ ಕಾರ್ಯಾಗಾರ ಆರಂಭ: ರಮೇಶ್ ಕಾಂಚನ್ – vishwanews24

ಉಡುಪಿ:ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ನಮ್ಮ ನಡಿಗೆ ಪಂಚಾಯತ್ ಕಡೆಗೆ  ಕಾರ್ಯಾಗಾರ ಆರಂಭ : ರಮೇಶ್ ಕಾಂಚನ್ ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ರಾಜ್ಯ ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ […]