ಜಮ್ಮು ಕಾಶ್ಮೀರದಾದ್ಯಂತ ಮತ್ತೆ 5 ಭಯೋತ್ಪಾದಕರ ಮನೆಗಳು ಧ್ವಂಸ – vishwanews24
ಜಮ್ಮು ಕಾಶ್ಮೀರದಾದ್ಯಂತ ಮತ್ತೆ 5 ಭಯೋತ್ಪಾದಕರ ಮನೆಗಳು ಧ್ವಂಸ ನವದೆಹಲಿ: 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕೆಲವು ದಿನಗಳ ನಂತರ, ಶುಕ್ರವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ನಾಶಪಡಿಸಲಾಗಿದೆ. […]
ಉಡುಪಿ: ನೇಜಾರು ಹತ್ಯೆ ಪ್ರಕರಣ ; ಜೂ.19-20ರಂದು ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ – vishwanews24
ಉಡುಪಿ: ನೇಜಾರು ಹತ್ಯೆ ಪ್ರಕರಣ ; ಜೂ.19-20ರಂದು ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೂ.19 […]
ಮಂಗಳೂರಿನಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರ ವಾಸ್ತವ್ಯ – vishwanews24
ಮಂಗಳೂರಿನಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರ ವಾಸ್ತವ್ಯ ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಆದರೆ ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು […]
ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ: ಎಸ್ಪಿ ಡಾ.ಕೆ.ಅರುಣ್ – vishwanews24
ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ: ಎಸ್ಪಿ ಡಾ.ಕೆ.ಅರುಣ್ ಉಡುಪಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನೆ ದಾಳಿ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಾಸ್ಸು ಕಳುಹಿಸಲು ನಿರ್ಧರಿಸಿದೆ. ಆ ಹಿನ್ನೆಲೆಯಲ್ಲಿ ಮಾಹಿತಿ ಕಳೆ ಹಾಕಿದಂತೆ ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ […]
ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ – vishwanews24
ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಬೆಂಗಳೂರು: ಕರ್ನಾಟಕದಲ್ಲಿನ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ […]
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು – vishwanews24
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು ಚಾಮರಾಜನಗರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಗುಂಬಳ್ಳಿ ಗ್ರಾಮದ ಅಭಯಗೌಡ (13), ಕೃಷ್ಷಾಪುರದ ವೃಷಬೇಂದ್ರ (14) […]
ಉಡುಪಿ: ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ; ಕ್ಯಾಂಡಲ್ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಣೆ – vishwanews24
ಉಡುಪಿ: ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ; ಕ್ಯಾಂಡಲ್ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಣೆ ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ […]
ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಬಂಧನ – vishwanews24
24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣ : ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಬಂಧನ ನವದೆಹಲಿ: 24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು […]
ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ – vishwanews24
ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಕೋಲಾರ: ಪತಿಯ ಕುಟುಂಬಸ್ಥರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ. ರಶ್ಮಿ(25) ಆತ್ಮಹತ್ಯೆ […]
ಪಹಲ್ಗಾಮ್ ದಾಳಿಯಿಂದ ಮೃತಪಟ್ಟವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಶೃದ್ಧಾಂಜಲಿ – vishwanews24
ಪಹಲ್ಗಾಮ್ ದಾಳಿಯಿಂದ ಮೃತಪಟ್ಟವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಶೃದ್ಧಾಂಜಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮದಾರಿತ ದಾಳಿಯಿಂದ ಮೃತಪಟ್ಟವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಅಧ್ಯಕ್ಷ ರಾದ ಜಿತೇಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಇಂದು […]



