ಮಂಗಳೂರು: ಕೇಂದ್ರದ ಬೆಲೆ ಏರಿಕೆ ವಿರುದ್ಧ ಎ.26ರಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಮಂಗಳೂರು: ಕೇಂದ್ರದ ಬೆಲೆ ಏರಿಕೆ ವಿರುದ್ಧ ಎ.26ರಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಂಗಳೂರು: ಕೇಂದ್ರ ಸರಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎ.26ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು […]

ಉಡುಪಿ: ಜನಿವಾರವನ್ನು ಹಿಜಾಬ್‌ಗೆ ಹೋಲಿಸುವುದು ದುರುದ್ದೇಶಪೂರಿತ ಕೃತ್ಯ : ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಜನಿವಾರದ ಪಾವಿತ್ರ‍್ಯತೆಗೆ ಧಕ್ಕೆ ತಂದರೆ ಖಂಡಿತಾ ಸಹಿಸುವುದಿಲ್ಲ : ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: “ಜನಿವಾರದ ಪಾವಿತ್ರ‍್ಯತೆಗೆ ಧಕ್ಕೆ ತಂದರೆ ಖಂಡಿತಾ ಸಹಿಸುವುದಿಲ್ಲ” ಎಂದು ಶಾಸಕ ಯಶ್‌ಪಾಲ್ ಸುವರ್ಣ ಇಂದು ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಜನಿವಾರವನ್ನು ಹಿಜಾಬ್‌ಗೆ ಹೋಲಿಸುವುದಕ್ಕೆ ತೀವ್ರ […]

ಉಡುಪಿ: ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ, ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ : ಆಲಿಯಾ ಅಸಾದಿ – vishwanews24

ಉಡುಪಿ: ಜನಿವಾರ ಕಾರಣ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ ಅಲ್ಲವೇ ..? : ಆಲಿಯಾ ಅಸಾದಿ ಉಡುಪಿ: ರಾಜ್ಯದ ಕೆಲವೆಡೆ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿದ […]

ರಿಕ್ಕಿ ರೈ  ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ : ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ – vishwanews24

ರಿಕ್ಕಿ ರೈ  ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ : ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ ರಾಮನಗರ: ಮುತ್ತಪ್ಪ ರೈ  ಪುತ್ರ ರಿಕ್ಕಿ ರೈ  ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೊಂದು ಫೇಕ್ ಅಟ್ಯಾಕ್ ಎಂಬ ಅನುಮಾನ […]

ಮೂಳೂರು ಗ್ರಾಮದಲ್ಲಿ ನಿರ್ಮಾಣವಾಗುವ STP ವಿರುದ್ದ ಹೋರಾಟದ ಬಗ್ಗೆ ಗ್ರಾಮಸ್ಥರ ತುರ್ತು ಸಭೆ – vishwanews24

ಗ್ರಾಮಸ್ಥರ ಕೊನೆಯುಸಿರು ಇರುವವರೆಗೂ ಮೂಳೂರಿನಲ್ಲಿ ಒಂದಿಂಚು ಜಾಗದಲ್ಲಿ STP ಮಾಡಲು ಬಿಡುವುದಿಲ್ಲ ..  ಗುರುವಾರ ಬೆಳಗ್ಗೆ ಮೂಳೂರಿನ ಸಮಸ್ತ ಗ್ರಾಮಸ್ಥರಿಂದ ಕಾಪು ತಾಲೂಕು ಕಚೇರಿ ಹಾಗೂ ಪುರಸಭೆಗೆ ಗ್ರಾಮಸ್ಥರಿಂದ ಮನವಿ ಸಲ್ಲಿಕೆ ಕಾಪು : ಇಲ್ಲಿನ ಪುರಸಭಾ ವ್ಯಾಪ್ತಿಯ ಮೂಳೂರು ಗ್ರಾಮದಲ್ಲಿ […]

ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ – vishwanews24

ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ (68)  ಅವರ ಅಂತ್ಯಕ್ರಿಯೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಮೂರು ಸುತ್ತು ಕುಶಲತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ […]

ಜನಾಕ್ರೋಶದ ಬಿಸಿ ರಾಜ್ಯ ಸರಕಾರಕ್ಕೆ ತಟ್ಟಿದೆ : ಬಿ.ವೈ.ವಿಜಯೇಂದ್ರ  – vishwanews24

ಜನಾಕ್ರೋಶದಿಂದ ಪ್ರತಿ ಜಿಲ್ಲೆಯಲ್ಲಿ ಉತ್ಸಾಹ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ : ಬಿ.ವೈ.ವಿಜಯೇಂದ್ರ  ದಾವಣಗೆರೆ: ಮೂರನೇ ಹಂತದ ಜನಾಕ್ರೋಶ ಯಾತ್ರೆಯು ಇಂದು ಆರಂಭವಾಗಲಿದ್ದು, ದಾವಣಗೆರೆ, ಹಾವೇರಿ ಜಿಲ್ಲೆಯ ಮೂಲಕ ನಾಳೆ ಗದಗ, ಕೊಪಳ ಜಿಲ್ಲೆಗೆ ನಮ್ಮ ಯಾತ್ರೆ ತೆರಳಲಿದೆ. […]

ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಮಗುಚಿ ಬಿದ್ದ ಕಾರು  – vishwanews24

ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಮಗುಚಿ ಬಿದ್ದ ಕಾರು  ಕಟಪಾಡಿ: ರಾ.ಹೆ. 66ರ ಕಟಪಾಡಿ ತೇಕಲ್ ತೋಟ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನವೊಂದು ಡಿವೈಡರ್ ಮೇಲೇರಿ ಮಗುಚಿ ಬಿದ್ದ ಘಟನೆ ಸೋಮವಾರ (ಏ.21) ಬೆಳಗ್ಗೆ 11ರ ಸುಮಾರಿಗೆ […]

ಪ್ರಿಯಕರನಿಂದ ನಿಂದ ಬ್ಲಾಕ್‌ಮೇಲ್ ಆರೋಪ:  ಯುವತಿ ಆತ್ಮಹತ್ಯೆ – vishwanews24

ಪ್ರಿಯಕರನಿಂದ ನಿಂದ ಬ್ಲಾಕ್‌ಮೇಲ್ ಆರೋಪ:  ಯುವತಿ ಆತ್ಮಹತ್ಯೆ ಗದಗ : ಪ್ರಿಯಕರನ ಬ್ಲಾಕ್‌ಮೇಲ್ ನಿಂದಾಗಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ಮದುವೆಗೆ 8 ದಿನ ಬಾಕಿ ಇರುವಾಗಲೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾ ಬಾನು […]

ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ – vishwanews24

ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ ವ್ಯಾಟಿಕನ್ ಸಿಟಿ : ಪೋಪ್ ಫ್ರಾನ್ಸಿಸ್(88) ಅವರು ವ್ಯಾಟಿಕನ್ ನಗರದಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು […]