ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ – vishwanews24
ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ ಬೆಂಗಳೂರು: ಪ್ರಯಾಣಿಕರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ನೈರುತ್ಯ ರೈಲು ಬೇಸಿಗೆ ರಜೆಯ ವಿಶೇಷ ರೈಲುಗಳನ್ನು ಓಡಿಸಲು ಮುಂದಾಗಿದೆ. ಎಸ್ಎಂವಿಟಿ (SMVT) ಬೆಂಗಳೂರು ಟು ಕೊಲ್ಲಂ ಎಕ್ಸ್‌ಪ್ರೆಸ್ ಮತ್ತು ಎಸ್ಎಂವಿಟಿ ಬೆಂಗಳೂರು ಟು ಮಂಗಳೂರಿಗೆ […]
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ `ED’ ಚಾರ್ಜ್ ಶೀಟ್ : ಪ್ರಧಾನಿ ಮೋದಿ, ಅಮಿತ್ ಶಾ ಸೇಡಿನ ರಾಜಕಾರಣ : ಸಿದ್ದರಾಮಯ್ಯ ಆಕ್ರೋಶ – vishwanews24
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ `ED’ ಚಾರ್ಜ್ ಶೀಟ್ : ಪ್ರಧಾನಿ ಮೋದಿ, ಅಮಿತ್ ಶಾ ಸೇಡಿನ ರಾಜಕಾರಣ : ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ […]
ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24
ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಏಪ್ರಿಲ್ 18ರವರೆಗೆ […]
ಮಲ್ಪೆ :ಅಗ್ನಿ ಅವಘಡ ; ಹೋಟೆಲ್ ಸಂಪೂರ್ಣ ಭಸ್ಮ – vishwanews24
ಮಲ್ಪೆ :ಅಗ್ನಿ ಅವಘಡ ; ಹೋಟೆಲ್ ಸಂಪೂರ್ಣ ಭಸ್ಮ ಮಲ್ಪೆ : ಇಲ್ಲಿನ ಬೀಚ್ ಬಳಿ ಅಗ್ನಿ ಅವಘಡ ಸಂಭವಿಸಿ ಹೋಟೆಲ್ ಸಂಪೂರ್ಣ ಭಸ್ಮವಾಗಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು ಹೋಟೆಲ್ ಒಳಗಿದ್ದ ಉಪಕರಣಗಳು […]
ಸುರತ್ಕಲ್: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಮೃತ್ಯು; ಇನ್ನೋರ್ವ ನಾಪತ್ತೆ – vishwanews24
ಸುರತ್ಕಲ್: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಮೃತ್ಯು; ಇನ್ನೋರ್ವ ನಾಪತ್ತೆ ಸುರತ್ಕಲ್: ಸಮುದ್ರ ವೀಕ್ಷಣಗೆ ಬಂದಿದ್ದ ಇಬ್ಬರು ಸಮುದ್ರ ಪಾಲಾಗಿ, ಓರ್ವ ಮೃತಪಟ್ಟು ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್‌ಐಟಿಕೆ ಬೀಚ್ ನಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ. […]
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಬೆಂಬಲ – vishwanews24
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಬೆಂಬಲ ಉಡುಪಿ : ಬೆಂಗಳೂರಿನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಕರೆಯಂತೆ, ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆಯ ವಿರುದ್ಧ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರತಿಭಟನೆ ಘೋಷಿಸಿದೆ. ರಾಜ್ಯ […]
ಕಾಪು: ಏ.17 ಮತ್ತು18 ರಂದು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ – vishwanews24
ಕಾಪು: ಏ.17 ಮತ್ತು18 ರಂದು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ ಕಾಪು: ವಿದ್ವಾನ್ ಕೆ.ಜಿ ರಾಘವೇಂದ್ರ ತಂತ್ರಿಯವರ ಮಾರ್ಗದರ್ಶನದಲ್ಲಿ, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ಕಲ್ಯಾ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ […]
ಬೆಲೆ ಏರಿಕೆ ವಿರೋಧಿಸಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಎ.22ರಂದು ಬೃಹತ್ ಪ್ರತಿಭಟನೆ : ಐವನ್ ಡಿಸೋಜ – vishwanews24
ಮಂಗಳೂರು : ಬೆಲೆ ಏರಿಕೆ ವಿರೋಧಿಸಿ ಎ.17ರಿಂದ ಕೇಂದ್ರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಎ.22ರಂದು ಬೃಹತ್ ಪ್ರತಿಭಟನೆ : ಐವನ್ ಡಿಸೋಜ ಮಂಗಳೂರು : ಬೆಲೆ ಏರಿಕೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯೇ ಮೂಲಕಾರಣವಾಗಿದ್ದು, […]
ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ – vishwanews24
ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಗದಗ: ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಮೃತ ಮಹಿಳೆ. ಪೂಜಾ, ಡೆತ್‌ನೋಟ್ […]
ಗಲಭೆಕೋರರಿಗೆ ದಂಡವೇ ಉತ್ತಮ ಮದ್ದು : ಬಂಗಾಳ ಹಿಂಸಾಚಾರಕ್ಕೆ ಯೋಗಿ ಆದಿತ್ಯನಾಥ್ ಖಂಡನೆ – vishwanews24
ವಕ್ಫ್ ಕಾಯ್ದೆ ವಿರೋಧಿಸಿ ಪ.ಬಂಗಾಳದಲ್ಲಿ ಹಿಂಸಾಚಾರ ಲಕ್ನೋ: ಗಲಭೆಕೋರರಿಗೆ ದಂಡವೇ ಉತ್ತಮ ಮದ್ದು ಎಂದು ವಕ್ಫ್ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಂಡನೆ ವ್ಯಕ್ತಪಡಿಸಿದ್ದಾರೆ. ಹರ್ದೋಯ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, […]




