ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ : ಮುಂಬೈ ಪೊಲೀಸ್ – vishwanews24
ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ : ಮುಂಬೈ ಪೊಲೀಸ್ ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. […]
ಏ.17ರಂದು ಮೋದಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ: ಡಿ. ಬಸವರಾಜ್ – vishwanews24
ಮೋದಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ: ಡಿ. ಬಸವರಾಜ್ ದಾವಣಗೆರೆ: ಬಿಜೆಪಿಯ ದರ ಏರಿಕೆ ನೀತಿ ಖಂಡಿಸಿ ಹಾಗೂ ಕೇಂದ್ರ ಮೋದಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಏ. 17ರಂದು ಬೆಂಗಳೂರು ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ […]
ಕಾಸರಗೋಡು : ದ್ವೇಷದಿಂದ ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಚಿಕಿತ್ಸೆ ಫಲಿಸದೆ ಯುವತಿ ಸಾವು – vishwanews24
ಕಾಸರಗೋಡು : ದ್ವೇಷದಿಂದ ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಚಿಕಿತ್ಸೆ ಫಲಿಸದೆ ಯುವತಿ ಸಾವು ಕಾಸರಗೋಡು : ಪೊಲೀಸರಿಗೆ ದೂರು ನೀಡಿದ ವೈಷಮ್ಯದಿಂದ ದುಷ್ಕರ್ಮಿಯೋರ್ವ ಅಂಗಡಿಗೆ ನುಗ್ಗಿ ಯುವತಿಗೆ ಬೆಂಕಿ ಹಚ್ಚಿದ ಪರಿಣಾಮ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ […]
ಮಲ್ಪೆ: ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ! vishwanews24
ಮಲ್ಪೆ: ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ! ಉಡುಪಿ: ನವಜಾತ ಶಿಶುವಿನ ಮೃತದೇಹ ಮಲ್ಪೆಯ ಕಾಂಪ್ಲೆಕ್ಸ್ ವೊಂದರ ಶೌಚಾಲಯದಲ್ಲಿ ಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಮಲ್ಪೆಯ ಜಾಮಿಯಾ ಮಸೀದಿಗೆ ಸೇರಿದ ಕಾಂಪ್ಲೆಕ್ಸ್ ನ ಶೌಚಾಲಯಕ್ಕೆ ಕಟ್ಟಡದ ಮ್ಯಾನೇಜರ್ ಸುಹೇಲ್ […]
ಮುಸ್ಲಿಮರು ಭಾರತದ ಪ್ರಜೆಗಳು : ಪ್ರಧಾನಿ ಟೀಕೆಗೆ ಕೆ.ಹೆಚ್ ಮುನಿಯಪ್ಪ ತಿರುಗೇಟು – vishwanews24
ಮುಸ್ಲಿಮರು ಭಾರತೀಯ ಪ್ರಜೆಗಳು : ಪ್ರಧಾನಿ ಟೀಕೆಗೆ ಕೆ.ಹೆಚ್ ಮುನಿಯಪ್ಪ ತಿರುಗೇಟು ಕೋಲಾರ: ಮುಸ್ಲಿಮರು ಭಾರತದ ಪ್ರಜೆಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜಾ ಪ್ರಭುತ್ವದಲ್ಲಿ ಕಟ್ಟ […]
ಗ್ಯಾರಂಟಿ ಯೋಜನೆಗಳ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ : ಜಗದೀಶ್ ಶೆಟ್ಟರ್ – vishwanews24
ಗ್ಯಾರಂಟಿ ಯೋಜನೆಗಳ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ : ಜಗದೀಶ್ ಶೆಟ್ಟರ್ ಬೆಳಗಾವಿ: ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಚಾಲನೆ ನೀಡಲಾಗಿದ್ದ ಕಾಮಗಾರಿಗಳೇ ಈಗ ಮುಂದುವರಿದಿವೆ ಎಂದು […]
ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ : ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ – vishwanews24
ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ : ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ ಹರ್ಯಾಣ: ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ. ಇಂದು ಹರ್ಯಾಣದ […]
ಮುಲ್ಕಿ ಆಟೋ ರಿಕ್ಷಾ ಚಾಲಕ ಕೊಲೆ ಪ್ರಕರಣ : ಇಬ್ಬರು ಪೊಲೀಸ್ ವಶಕ್ಕೆ – vishwanews24
ಮುಲ್ಕಿ ಆಟೋ ರಿಕ್ಷಾ ಚಾಲಕ ಕೊಲೆ ಪ್ರಕರಣ : ಇಬ್ಬರು ಪೊಲೀಸ್ ವಶಕ್ಕೆ ಕಾಸರಗೋಡು: ಮೂಲ್ಕಿ ಮೂಲದ ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ ಎಂಬವರನ್ನು ಕೊಲೆ ಗೈದು ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು […]
ಉಡುಪಿ: 5.75 ಲಕ್ಷ ರೂ. ಮೌಲ್ಯದ ಅಕ್ರಮ ಗಾಂಜಾ ಮಾರಾಟ – ಓರ್ವನ ಬಂಧನ – vishwanews24
ಉಡುಪಿ: 5.75 ಲಕ್ಷ ರೂ. ಮೌಲ್ಯದ ಅಕ್ರಮ ಗಾಂಜಾ ಮಾರಾಟ – ಓರ್ವನ ಬಂಧನ ಉಡುಪಿ:ಅಕ್ರಮ ಮಾದಕವಸ್ತು ಸಾಗಣೆಯ ವಿರುದ್ಧ ಪ್ರಮುಖ ಕಾರ್ಯಾಚರಣೆ ನಡಸಿದ ಉಡುಪಿ ಸಿಇಎನ್ ಪೊಲೀಸರು ಮಣಿಪಾಲ ಬಳಿ 5.75 ಲಕ್ಷ ರೂ. ಮೌಲ್ಯದ 7 ಕಿಲೋಗ್ರಾಂಗಳಿಗೂ ಹೆಚ್ಚು […]
ಡೀಸೆಲ್ ದರ ಏರಿಕೆ : ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ – vishwanews24
ಡೀಸೆಲ್ ದರ ಏರಿಕೆ : ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದ್ದು, […]

