ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 19.37 ಕೋಟಿ ರೂ. ಲಾಭ : ಜಯಕರ ಶೆಟ್ಟಿ ಇಂದ್ರಾಳಿ – vishwanews24

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 19.37 ಕೋಟಿ ರೂ. ಲಾಭ : ಜಯಕರ ಶೆಟ್ಟಿ ಇಂದ್ರಾಳಿ ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 2,935 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿ 19.37 ಕೋಟಿ ರೂ. […]

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು; ಸಿಎಂ ಜೊತೆ ಚರ್ಚಿಸಿ ಶೀಘ್ರ ಆದೇಶ : ಜಿ.ಪರಮೇಶ್ವರ್‌ – vishwanews24

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು; ಸಿಎಂ ಜೊತೆ ಚರ್ಚಿಸಿ ಶೀಘ್ರ ಆದೇಶ : ಜಿ.ಪರಮೇಶ್ವರ್‌ ತುಮಕೂರು : ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿತ್ತು. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆಗೆ ಮಾತನಾಡಿ, ಅವರ […]

ಭಾರತಕ್ಕೆ ಬಂದ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವುರ್‌ ರಾಣಾ  – vishwanews24

ಭಾರತಕ್ಕೆ ಬಂದ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವುರ್‌ ರಾಣಾ  ನವದೆಹಲಿ:ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವುರ್‌ ರಾಣಾನನ್ನು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಯಿತು. ರಾಣಾ ಇದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ […]

ಉಡುಪಿ: ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಬಂದೇ ಬರುತ್ತದೆ : ಬಿ ವೈ ವಿಜಯೇಂದ್ರ – vishwanews24

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ .. 2028ರ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ : ಬಿ ವೈ ವಿಜಯೇಂದ್ರ ಉಡುಪಿ: ಸರ್ಕಾರ ಬಂಡಾಟ, ಗೂಂಡಾಗಿರಿ ಕಾಲ ಹೆಚ್ಚು ದಿನ ನಡೆಯುವುದಿಲ್ಲ. ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ […]

ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕಕ್ಕೆ ಕರ್ನಾಟಕ ಸರ್ಕಾರ ಚಾಲನೆ – vishwanews24

ಕರ್ನಾಟಕದಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಆರಂಭ ಬೆಂಗಳೂರು: ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕಕ್ಕೆ ಕರ್ನಾಟಕ ಸರ್ಕಾರ ಚಾಲನೆ ನೀಡಿದೆ. ದೇಶದಲ್ಲಿಯೇ ಮೊತ್ತ ಮೊದಲ ಸೈಬರ್ ಕಮಾಂಡ್ ಸೆಂಟರ್ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ. ರಾಜ್ಯದಲ್ಲಿ […]

ಪುತ್ತೂರು : ತಲ್ವಾರ್ ಹಿಡಿದ ಪೋಟೋ ವೈರಲ್ ; ಇಬ್ಬರ ಬಂಧನ – vishwanews24

ಪುತ್ತೂರು : ತಲ್ವಾರ್ ಹಿಡಿದ ಪೋಟೋ ವೈರಲ್ ; ಇಬ್ಬರು ಆರೋಪಿಗಳ ಬಂಧನ ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲ್ವಾರ್ ಹಿಡಿದುಕೊಂಡು ಪೋಸು ಕೊಟ್ಟಿದ್ದ ಇಬ್ಬರು ಆರೋಪಿಗಳ ಫೊಟೋ ವೈರಲ್ ಆದ ಹಿನ್ನಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ದ ಸುಮೊಟೋ […]

ಉಡುಪಿ ಕೃಷ್ಣ ಮಠದ ಆವರಣದಲ್ಲಿ ವೆಡ್ಡಿಂಗ್ ಫೋಟೊಶೂಟ್ ನಿಷೇಧ – vishwanews24

ಉಡುಪಿ ಕೃಷ್ಣ ಮಠ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಫೋಟೊಶೂಟ್ ನಿಷೇಧ ಉಡುಪಿ : ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್  ವಿಚಾರದಲ್ಲಿ ಉಡುಪಿ ಶ್ರೀ ಕೃಷ್ಣ ಮಠ  ಮಹತ್ವದ ನಿರ್ಧಾರ ಕೈಗೊಂಡಿದೆ. ಕೃಷ್ಣ ಮಠದ ರಥ […]

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮನೆ ಮೇಲೆ ಬಿದ್ದ ಕೆಎಸ್ಆರ್ ಟಿಸಿ ಬಸ್ – vishwanews24

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮನೆ ಮೇಲೆ ಬಿದ್ದ ಕೆಎಸ್ಆರ್ ಟಿಸಿ ಬಸ್ ಚಿಕ್ಕಮಗಳೂರು : ಕೆಎಸ್ಆರ್ ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ […]

ಉಡುಪಿ : ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಿ – vishwanews24

ಉಡುಪಿ : ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಿ   ಉಡುಪಿ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 26 ವರ್ಗಗಳ ಅಸಂಘಟಿತ ಕಾರ್ಮಿಕರು ಈಗಾಗಲೇ […]

ಉಡುಪಿ : ಭಾರತೀಯ ಸೇನೆ ಸೇರಬಯಸುವವರಿಗೆ ಆಯ್ಕೆ ಪೂರ್ವ ಸಿದ್ಧತಾ ತರಬೇತಿ : ಅರ್ಜಿ ಆಹ್ವಾನ – vishwanews24

ಉಡುಪಿ : ಭಾರತೀಯ ಸೇನೆ ಸೇರಬಯಸುವವರಿಗೆ ಆಯ್ಕೆ ಪೂರ್ವ ಸಿದ್ಧತಾ ತರಬೇತಿ : ಅರ್ಜಿ ಆಹ್ವಾನ   ಉಡುಪಿ,:ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ (3ಬಿ) ಗಳ ಅರ್ಹ […]