ಉಚಿತದ ವಾಗ್ದಾನ ನಿಭಾಯಿಸಲು ಆಗದೆ ವಸ್ತುಗಳ ಬೆಲೆ ಏರಿಕೆ : ಸುಮಲತಾ ಅಂಬರೀಷ್ – vishwanews24
2 ಸಾವಿರ ರೂ. ಕೊಟ್ಟು 20 ಸಾವಿರ ಕಸಿಯುವ ಕಾಂಗ್ರೆಸ್ ಸರಕಾರ : ಸುಮಲತಾ ಅಂಬರೀಷ್ ಮಂಡ್ಯ : ತಾವು 2 ಸಾವಿರ ರೂ. ಕೊಡುವ ವಾಗ್ದಾನ ಮಾಡಿ 20 ಸಾವಿರ ನಿಮ್ಮ ಜೇಬಿಂದ ಕಿತ್ತುಕೊಳ್ಳುವ ಪ್ರವೃತ್ತಿ ಕಾಂಗ್ರೆಸ್ ಸರಕಾರದ್ದು. ಇದನ್ನು […]
ಪಿಯುಸಿ ಫಲಿತಾಂಶ ಉಡುಪಿ ಪ್ರಥಮ : ಯಶ್ಪಾಲ್ ಸುವರ್ಣ ಅಭಿನಂದನೆ – vishwanews24
ಪಿಯುಸಿ ಫಲಿತಾಂಶ ಉಡುಪಿ ಪ್ರಥಮ : ಯಶ್ಪಾಲ್ ಸುವರ್ಣ ಅಭಿನಂದನೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ. 93.90 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ […]
ಉಡುಪಿ: ಪ್ರಧಾನಿಯವರು ಜನರಿಗೆ “ಮೋದಿ ಕಿ ಗ್ಯಾರಂಟಿ” ನೀಡುತ್ತಿದ್ದಾರೆ : ವೆರೋನಿಕಾ ಕಾರ್ನೆಲಿಯೊ ಆರೋಪ – vishwanews24
ಉಡುಪಿ: ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯನ್ನು ಟೀಕಿಸಿದ ವೆರೋನಿಕಾ ಕಾರ್ನೆಲಿಯೊ ಉಡುಪಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಹೆಚ್ಚಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರೆ ವೆರೋನಿಕಾ ಕಾರ್ನೆಲಿಯೊ ಪ್ರಧಾನಿ ನರೇಂದ್ರ ಮೋದಿ ಅವರನ್ನು […]
ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಗರು ಜನಾಕ್ರೋಶ ಯಾತ್ರೆ ಮಾಡಲಿ : ಡಿ.ಕೆ. ಶಿವಕುಮಾರ್ – vishwanews24
ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಗರು ಜನಾಕ್ರೋಶ ಯಾತ್ರೆ ಮಾಡಲಿ : ಡಿ.ಕೆ. ಶಿವಕುಮಾರ್ ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಗರು ಜನಾಕ್ರೋಶ ಯಾತ್ರೆ ಮಾಡಲಿ” […]
ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ – vishwanews24
ಉಡುಪಿ ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು, ಮಕ್ಕಳ ಭವಿಷ್ಯ ಉಜ್ವಲವಾಗಲಿ: ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ […]
ದ್ವಿತೀಯ ಪಿಯುಸಿ ಫಲಿತಾಂಶ: ದ.ಕ ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ – vishwanews24
ದ್ವಿತೀಯ ಪಿಯುಸಿ ಫಲಿತಾಂಶ: ದ.ಕ ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ ಮಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ […]
ದ್ವಿತೀಯ PU ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ – vishwanews24
ದ್ವಿತೀಯ PU ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, […]
ಯತ್ನಾಳ್ ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ : ರಮೇಶ್ ಜಾರಕಿಹೊಳಿ – vishwanews24
ಯತ್ನಾಳ್ ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ : ರಮೇಶ್ ಜಾರಕಿಹೊಳಿ ಬೆಳಗಾವಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗಲೂ ನಮ್ಮ ತಂಡದಲ್ಲಿಯೇ ಇದ್ದಾರೆ. ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಶಾಸಕ ರಮೇಶ್ […]
ಎ.9ರಂದು ಮಂಗಳೂರಿನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ – vishwanews24
ಎ.9ರಂದು ಮಂಗಳೂರಿನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ಮಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಹಾಗೂ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಎ.9ರಂದು ಮಧ್ಯಾಹ್ನ 3 ಕ್ಕೆ ನಗರದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಇದರಲ್ಲಿ ಎಲ್ಲ ಜಿಲ್ಲಾ ಘಟಕಗಳಿಗೆ […]
ಮಂಗಳೂರು: ವಿದ್ಯಾರ್ಥಿ ನಾಪತ್ತೆ ; ಪತ್ತೆಗೆ ಮನವಿ – vishwanews24
ಮಂಗಳೂರು: ವಿದ್ಯಾರ್ಥಿ ನಾಪತ್ತೆ ; ಪತ್ತೆಗೆ ಮನವಿ ಮಂಗಳೂರು : ನಗರದಲ್ಲಿ ನೀಟ್ ಕೋಚಿಂಗ್ ಪಡೆಯುತ್ತಿದ್ದ ಸಂಜಯ್ ಬೇರಾ (21) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21 ರಂದು ತಂದೆ ತಾಯಿಯಲ್ಲಿ ಓದಲು ಹೋಗುವುದಾಗಿ […]





