ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ  – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ, ಮಾಜಿ ಕೋಚ್ ಹಾಗೂ ಕಮೆಂಟೇಟೆರ್ ರವಿಶಾಸ್ತ್ರಿ ಅವರಿಂದು (ಸೆ.24) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ […]

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ – vishwanews24

ಅಕ್ಟೋಬರ್ 29ರಂದು ಗರ್ಭಗುಡಿ ಬಾಗಿಲು ಓಪನ್  12 ದಿನ ದೇವಿಯ ದರ್ಶನಕ್ಕೆ ಅವಕಾಶ ಹಾಸನ: ಈ ಬಾರಿಯ ಪ್ರಸಿದ್ಧ ಹಾಸನಾಂಬಾ ಜಾತ್ರಾ ಮಹೋತ್ಸವವು ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಸಡಗರದಿಂದ ನಡೆಯಲಿದೆ. ಜಾತ್ರಾ ಮಹೋತ್ಸವವನ್ನು ಸುಗಮವಾಗಿ […]

ಶಾರ್ಜಾದಲ್ಲಿ ಹತ್ಯೆಯಾದ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಭಾರತಕ್ಕೆ ತರಲು ಯತ್ನ: ಕೋಟ ಶ್ರೀನಿವಾಸ ಪೂಜಾರಿ – vishwanews24

ಶಾರ್ಜಾದಲ್ಲಿ ಹತ್ಯೆಯಾದ ಉಡುಪಿ ಮೂಲದ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಭಾರತಕ್ಕೆ ತರಲು ಯತ್ನ: ಕೋಟ ಶ್ರೀನಿವಾಸ ಪೂಜಾರಿ ಉಡುಪಿ : ಶಾರ್ಜಾದಲ್ಲಿ ಕುಂದಾಪುರ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಹತ್ಯೆ ವಿಚಾರ ಗಮನಕ್ಕೆ ಬಂದ ತಕ್ಷಣ ವಿದೇಶಾಂಗ ಇಲಾಖೆಗೆ ಪತ್ರ […]

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ ಯೋಜನೆ’ಯ ಅರ್ಹ ಫಲಾನುಭವಿಗಳನ್ನು ಗುರುತಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗಿದ್ದು, ಫಲಾನುಭವಿ ಮಹಿಳೆಯರು ಪತಿಯ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಸೂಚಿಸಲಾಗಿದೆ. ಹೊಸ ನಿಯಮಗಳ ಪ್ರಕಾರ, ಅರ್ಜಿ […]

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ವಿಟ್ಲ: ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮೊಬೈಲ್‌ ಮೂಲಕ ಪರಿಚಯಿಸಿಕೊಂಡು, ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ವಿಟ್ಲ […]

ಉಡುಪಿ : ಮಾದಕ ವಸ್ತು ಮಾರಾಟ ಪ್ರಕರಣ: 9 ಮಂದಿ ಆರೋಪಿಗಳ ಬಂಧನ – vishwanews24

ಉಡುಪಿ : ಮಾದಕ ವಸ್ತು ಮಾರಾಟ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಉಡುಪಿ : ಶಿರ್ವ ಮತ್ತು ಉಡುಪಿ ನಗರ ಪೊಲೀಸರ ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ […]

ಮಂಗಳೂರು :  ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ – vishwanews24

ಮಂಗಳೂರು :  ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ ಮಂಗಳೂರು : ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರ ವಶದಿಂದ ತಪ್ಪಿಸಿಕೊಂಡರೂ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ಕರ್ನಾಟಕಸರ್ಕಾರ ಯೋಜನೆಗಳು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಗೌರವ ಸನ್ಮಾನ  – vishwanews24

ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಗೌರವ ಸನ್ಮಾನ  ನಮ್ಮ ಊರು ಸ್ವಚ್ಛವಾಗಿರಲು, ನಮ್ಮ ಪರಿಸರ ಆರೋಗ್ಯಕರವಾಗಿರಲು ಪ್ರತಿದಿನವೂ ಮೌನವಾಗಿ ಶ್ರಮಿಸುವ ಪೌರಕಾರ್ಮಿಕರ ಸೇವೆ ಅಮೂಲ್ಯವಾದದ್ದು. ಅವರ ಪರಿಶ್ರಮವೇ ನಮ್ಮ ಸ್ವಚ್ಛ ಹಾಗೂ ಸುಂದರ ಬದುಕಿನ ಹಿಂದಿರುವ ನಿಜವಾದ ಶಕ್ತಿ. ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ, […]

ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ : 9 ಮಂದಿ ಸಜೀವ ದಹನ – vishwanews24

ಲಕ್ನೋ: ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ : 9 ಮಂದಿ ಸಜೀವ ದಹನ ಲಕ್ನೋ: ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. […]

ಪುತ್ತೂರು: ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ ; ಆರ್ಯಾಪು ಗ್ರಾ.ಪಂ. ಪಿಡಿಒ ಅಮಾನತು – vishwanews24

ಪುತ್ತೂರು: ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ- ಆರ್ಯಾಪು ಗ್ರಾ.ಪಂ. ಪಿಡಿಒ ಅಮಾನತು ಪುತ್ತೂರು: ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಆರೋಪದ ಮೇಲೆ ಆರ್ಯಾಪು ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ […]