ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಭ್ರಮ ಆಚರಣೆಯ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ […]

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹುಚ್ಚುನಾಯಿ ಹಾವಳಿ ಕಂಡುಬಂದಿದ್ದು, ಆ. 26 ರಂದು ಶಿರ್ವ ಮತ್ತು ಕುತ್ಯಾರು ಪರಿಸರದಲ್ಲಿ ವಿವಿಧೆಡೆ 5 ವರ್ಷದ ಮಗು […]

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌ ಸೌಲಭ್ಯ ಸಮರ್ಪಕವಾಗಿ ಲಭ್ಯವಿಲ್ಲದ ಗ್ರಾಮೀಣ ಗ್ರಾಹಕರ ಹಿತ ದೃಷ್ಟಿಯಿಂದ ಪ್ರಸ್ತುತ ಇರುವ ಒಟಿಪಿ ಆವಶ್ಯಕತೆಯ ಪ್ರಮಾಣವನ್ನು ಶೇ. 98ರಿಂದ ಶೇ. […]

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ. ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೊರೆತ ಮುಂದುವರಿದಿದ್ದು, ಮತ್ತಷ್ಟು ಹಾನಿಯನ್ನು ತಪ್ಪಿಸಲು ತುರ್ತು ಸುರಕ್ಷ ಕಾಮಗಾರಿ ಆರಂಭವಾಗಿದೆ. ಕಳೆದ ಎರಡು […]

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ […]

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಾಗ ಗುರುತು ಮಾಡಿರುವ […]

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ […]

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ ಉಡುಪಿ: ಸಪ್ಟೆಂಬರ್ 8 ರಂದು ಕ್ರೈಸ್ತ ಸಮುದಾಯದವರು ಆಚರಿಸುವ ದೇವಾಮಾತೆ ಕನ್ಯಾಮರಿಯಮ್ಮ ಜನ್ಮದಿನವಾಗಿದ್ದು, ಈ ದಿನವನ್ನು ಕರಾವಳಿ ಭಾಗದ […]

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಪ್ರತಿ ನಗರ ವಾರ್ಡ್‍ಗಳ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ. ಇದು ಯುವಜನರ ಬದಲಾವಣೆಯ […]

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ಅಲ್ಪ ಸಂಖ್ಯಾತರ ಓಲೈಕೆಯಿಂದ ಮತೀಯ ಶಕ್ತಿಗಳು ರಾಜಾರೋಷವಾಗಿ ಪೊಲೀಸರ ಭಯವಿಲ್ಲದೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲು […]