ಬ್ರಹ್ಮಾವರ : ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24
ಬ್ರಹ್ಮಾವರ : ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಬ್ರಹ್ಮಾವರ : ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಚೆರ್ಕಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮ ಎಂಬವರ ಮಗಳು ರಶ್ಮಿತಾ(20) ಎಂದು ಗುರುತಿಸ ಲಾಗಿದೆ. ರಶ್ಮಿತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ […]
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದು ದಿನ ಭಾರೀ ಮಳೆ ; ಪ್ರವಾಸಿಗರಿಗೆ ಎಚ್ಚರಿಕೆ – vishwanews24
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದು ದಿನ ಭಾರೀ ಮಳೆ ; ಪ್ರವಾಸಿಗರಿಗೆ ಎಚ್ಚರಿಕೆ ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನ ಅರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ […]
ನನ್ನ ಮತ್ತು ಶ್ರೀರಾಮುಲು ನಡುವೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ : ಜನಾರ್ದನ ರೆಡ್ಡಿ – vishwanews24
ನಮ್ಮ ಹಾಗೂ ರಾಮುಲು ನಡುವಿನ ಸ್ನೇಹ ಸಾಮಾನ್ಯವಾದುದ್ದಲ್ಲ , ನಲವತ್ತು ವರ್ಷದಿಂದ ಜೊತೆಗಿದ್ದೇವೆ : ಜನಾರ್ದನ ರೆಡ್ಡಿ ಬಳ್ಳಾರಿ : ನನ್ನ ಮತ್ತು ಬಿ. ಶ್ರೀರಾಮುಲು ನಡುವೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. […]
ಮಂಗಳೂರು : ಬಹುಕೋಟಿ ವಂಚನೆ ಪ್ರಕರಣ – ಆರೋಪಿ ವಿರುದ್ಧ ಚಿತ್ರದುರ್ಗ, ಮುಂಬೈನಲ್ಲೂ ಪ್ರಕರಣ ದಾಖಲು – vishwanews24
ಮಂಗಳೂರು : ಬಹುಕೋಟಿ ವಂಚನೆ ಪ್ರಕರಣ :ಆರೋಪಿ ಮನೆಯಿಂದ 667 ಗ್ರಾಂ ಚಿನ್ನ, 2.75 ಕೋಟಿ ರೂ. ಮೌಲ್ಯದ ವಜ್ರದ ಉಂಗುರ ವಶಕ್ಕೆ ಮಂಗಳೂರು :ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ನಗರದ ಸಿಇಎನ್ ಅಪರಾಧ ಪೊಲೀಸರು ಬಹುಕೋಟಿ ವಂಚನೆ ಪ್ರಕರಣಗಳ ಪ್ರಮುಖ ಆರೋಪಿ ರೋಷನ್ […]
ಧರ್ಮಸ್ಥಳ ಪ್ರಕರಣ : ತನಿಖೆಯಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ರೀತಿ ಕ್ರಮ: ಸಿಎಂ. ಸಿದ್ದರಾಮಯ್ಯ – vishwanews24
ಧರ್ಮಸ್ಥಳ ಪ್ರಕರಣ : ತನಿಖೆಯಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ರೀತಿ ಕ್ರಮ: ಸಿಎಂ. ಸಿದ್ದರಾಮಯ್ಯ ಮೈಸೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಡಕ್ಕೂ ಸರ್ಕಾರ ಮಣಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಮೈಸೂರು ವಿಮಾನ ನಿಲ್ದಾಣದಲ್ಲಿ […]
‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ – vishwanews24
‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರು: ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಶುಕ್ರವಾರ ಚಾಲನೆ ನೀಡಿದರು. ಯೋಜನೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ […]
ಜೋಕಾಲಿ ಆಡುವ ವೇಳೆ ಚೂಡಿದಾರ್ ವೇಲ್ ಸಿಲುಕಿ 12ರ ಬಾಲಕಿ ಸಾವು – vishwanews24
ಜೋಕಾಲಿ ಆಡುವ ವೇಳೆ ಚೂಡಿದಾರ್ ವೇಲ್ ಸಿಲುಕಿ 12ರ ಬಾಲಕಿ ಸಾವು ಕಾರವಾರ: ಚೂಡಿದಾರ ವೇಲ್ ಸಿಲುಕಿ 12 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ನಡೆದಿದೆ. ತೆರ್ನಮಕ್ಕಿ ಸಬ್ಬತ್ತಿ ನಿವಾಸಿ ಪ್ರಣಿತಾ ಜಗನ್ನಾಥ ನಾಯ್ಕ(12) ಮೃತ […]
ಮಂಗಳೂರು: ಉದ್ಯಮಿ, ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಿ ಬಂಧನ – vishwanews24
ಮಂಗಳೂರು: ಉದ್ಯಮಿ, ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಿ ಬಂಧನ ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು […]
ಕೋಟೇಶ್ವರದಿಂದ ಹೆಜಮಾಡಿಯವರೆಗೆ 26ಕಿ.ಮೀ. ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ : ಕೋಟ ಶ್ರೀನಿವಾಸ ಪೂಜಾರಿ – vishwanews24
ಕೋಟೇಶ್ವರದಿಂದ ಹೆಜಮಾಡಿಯವರೆಗೆ 26ಕಿ.ಮೀ. ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ : ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಇತ್ತೀಚೆಗೆ ನಡೆದ ಅಪಘಾತದಲ್ಲಿ ಕೆಲವು ಜೀವಹಾನಿ ಗಳಾದ ಬಳಿಕ ಜನರ ಪ್ರತಿಭಟನೆಯಿಂದ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದೀಗ ಕೋಟೇಶ್ವರ ದಿಂದ […]
ಉಡುಪಿ: ಜು.19 ರಂದು ನೇರ ಸಂದರ್ಶನ – vishwanews24
ಉಡುಪಿ: ಜು.19 ರಂದು ನೇರ ಸಂದರ್ಶನ ಉಡುಪಿ: ನಗರದ ಗುಂಡಿಬೈಲು ಕಲ್ಸಂಕ–ಅAಬಾಗಿಲು ರೋಡ್‌ನ ಸಾನ್ವಿ ಟ್ರೇರ‍್ಸ್ ಇಲ್ಲಿ ವಿವಿಧ ಹುದ್ದೆಗಳಿಗೆ ಜುಲೈ 19 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ […]








