ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು […]
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ ಆರೋಪ ಬೆಂಗಳೂರು: ಮಸೀದಿ ಹಾಗೂ ಸಮುದಾಯ ಭವನಗಳಲ್ಲಿ ನಿಯಮ ಬಾಹಿರವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆ 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ […]
ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ ಮತ್ತು ಧಾರ್ಮಿಕ ಮೌಲ್ಯವನ್ನು ಹೊಂದಿದ್ದು , ಇದರ ಘನತೆಯನ್ನು ಕುಂದಿಸಬಾರದು.. ಕಂಬಳ ನಡೆಸುವ ನಿರ್ಧಾರದ ಕುರಿತು ಸರ್ಕಾರ ತಕ್ಷಣವೇ ಮರುಚಿಂತನೆ […]
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ ‘ಸೆಲಿನಾ ಟ್ರಾವೆಲ್ಸ್’ ಬಸ್‌ಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕರಪತ್ರ ಸಂಪೂರ್ಣ ನಕಲಿ ಮತ್ತು ಸುಳ್ಳು ಎಂದು ಮಂಗಳೂರು ನಗರ […]
ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ ಕ್ರೂಸ್ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ.. ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ […]
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಾಗಿಸುತ್ತಿದ್ದ ಟ್ಯಾಂಕರ್ ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದು ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟಿದ್ದು, […]
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ – vishwanews24
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಅಂಜನಾದ್ರಿಗೆ ತೆರಳಿ ಹನುಮನ ದರ್ಶನ ಪಡೆದರು. ಪತ್ನಿ ಜೊತೆ ಅಂಜನಾದ್ರಿ ಬೆಟ್ಟಕ್ಕೆ […]
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ ʼಪಿಚ್ಚರ್ʼ ಚಿತ್ರ ಇದೇ ಜುಲೈನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. […]
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್ ಒಂದದಲ್ಲಿ ನಡೆದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೈಕೆದಾರರನ್ನು ಪೊಲೀಸರು ಬಂಧಿಸಿದ್ದಾರೆ. ಪುಟಾಣಿ ಮಕ್ಕಳ ಯೋಗಕ್ಷೇಮ ನೋಡಿಕೊಳ್ಳಬೇಕಾದ ಇವರುಗಳು, ಚಿಕ್ಕಮಕ್ಕಳಿಗೆ […]
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತ ಮೂಲತಃ ಬಂಟ್ವಾಳ ತಾಲೂಕಿನ […]










