ಬಾತ್‌ರೂಂನಲ್ಲಿ ಕುಸಿದು ಬಿದ್ದು ಯುವತಿ ಸಾವು – vishwanews24

ಬಾತ್‌ರೂಂನಲ್ಲಿ ಕುಸಿದು ಬಿದ್ದು ಯುವತಿ ಸಾವು ಹಾಸನ : ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ […]

ಉದ್ಯಾವರ ಹಾಗೂ ಪಡುಬಿದ್ರೆ ಗ್ರಾ. ಪಂ. ಉಪ ಚುನಾವಣೆ : ಮದ್ಯ ಮಾರಾಟ ನಿಷೇಧ – vishwanews24

ಉದ್ಯಾವರ ಹಾಗೂ ಪಡುಬಿದ್ರೆ ಗ್ರಾ. ಪಂ. ಉಪ ಚುನಾವಣೆ : ಮದ್ಯ ಮಾರಾಟ ನಿಷೇಧ      ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ 2025 ಕ್ಕೆ ಸಂಬ0ಧಿಸಿದ0ತೆ ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಪಡುಬಿದ್ರೆ ಗ್ರಾಮ ಪಂಚಾಯತಿಯತಿ […]

ಉಡುಪಿ :  ಜೂನ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ – vishwanews24

ಉಡುಪಿ :  ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ       ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ […]

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮೊಗವೀರ ಪ್ರತಿನಿಧಿಯನ್ನು ಅತಿ ಶೀಘ್ರವಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ನೀಡುವಂತೆ ಆಗ್ರಹ  : ಜಿತೇಂದ್ರ ಶೆಟ್ಟಿ ಉದ್ಯಾವರ – vishwanews24

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮೊಗವೀರ ಪ್ರತಿನಿಧಿಯನ್ನು ಅತಿ ಶೀಘ್ರವಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ನೀಡುವಂತೆ ಆಗ್ರಹ  : ಜಿತೇಂದ್ರ ಶೆಟ್ಟಿ ಉದ್ಯಾವರ ಇತಿಹಾಸ ಪ್ರಸಿದ್ಧವಾದ ಹಿಂದೂ ಧರ್ಮದ ಎಲ್ಲಾ ಜಾತಿ ಬಾಂಧವರ ಆರಾಧ್ಯ ಕ್ಷೇತ್ರವಾಗಿರುವ ಕಾಪು […]

ಮಂಗಳೂರು:  ಜೂ.1 ರಿಂದ ಮೀನುಗಾರಿಕೆ ನಿಷೇಧ – vishwanews24

ಮಂಗಳೂರು:  ಜೂ.1 ರಿಂದ ಮೀನುಗಾರಿಕೆ ನಿಷೇಧ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ […]

ಪಡುಬಿದ್ರಿ : ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಕಾಪು ಶಾಸಕರಿಂದ ಭೂಮಿಪೂಜೆ – vishwanews24

ಪಡುಬಿದ್ರಿ : ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಕಾಪು ಶಾಸಕರಿಂದ ಭೂಮಿಪೂಜೆ ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ 1 ಕೋಟಿ ರೂ. ಮೊತ್ತದಲ್ಲಿ ನಡೆಯಲಿರುವ ರಿಪ್ – ರ‍್ಯಾಪ್ […]

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ – vishwanews24

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ (ED) ಶಾಕ್‌ ನೀಡಿದೆ. ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್‌ ಕಾಲೇಜು […]

ಮೇ 25 ರಂದು ಗ್ರಾ. ಪಂ. ಉಪ ಚುನಾವಣೆ :  ಉದ್ಯಾವರ, ಪಡುಬಿದ್ರಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24

ಮೇ 25 ರಂದು ಗ್ರಾ. ಪಂ. ಉಪ ಚುನಾವಣೆ :  ಉದ್ಯಾವರ, ಪಡುಬಿದ್ರಿಯಲ್ಲಿ ನಿಷೇಧಾಜ್ಞೆ ಜಾರಿ ಉಡುಪಿ : ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಗ್ರಾಮ ಪಂಚಾಯತಿಯ -1 ಹಾಗೂ ಕಾಪು ತಾಲೂಕಿನ […]

ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ – vishwanews24

ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು : ಸಿಎಂ ಅಭಿನಂದನೆ ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ […]

ಉಡುಪಿ:  ಮೇ 22 ರಂದು ನೇರ ಸಂದರ್ಶನ – vishwanews24

ಉಡುಪಿ:  ಮೇ 22 ರಂದು ನೇರ ಸಂದರ್ಶನ      ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್‌ನ ಪ್ರಗತಿ ಬಿಸಿನೆಸ್ ಪಾರ್ಕ್ನ ಎರಡನೇ ಮಹಡಿಯ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಮೇ 22 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.  […]