ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಹರೀಶ್ ಇಂಜಾಡಿ ಆಯ್ಕೆ ; ಬಿಜೆಪಿ ಆಕ್ರೋಶ – vishwanews24
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಹರೀಶ್ ಇಂಜಾಡಿ ಆಯ್ಕೆ ; ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ , ಬಿಜೆಪಿ ಟೀಕೆ ಮಂಗಳೂರು: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ರೌಡಿಶೀಟರ್‌ವೊಬ್ಬನನ್ನು ಆಯ್ಕೆ ಮಾಡಲಾಗಿದೆ. ಭಾರಿ ವಿರೋಧದ […]
ಪಾಕ್ ವಶದಲ್ಲಿದ್ದ ಬಿಎಸ್‌ಎಫ್ ಯೋಧ ಭಾರತಕ್ಕೆ ವಾಪಾಸ್ – vishwanews24
ಪಾಕ್ ವಶದಲ್ಲಿದ್ದ ಬಿಎಸ್‌ಎಫ್ ಯೋಧ ಭಾರತಕ್ಕೆ ವಾಪಾಸ್ ನವದೆಹಲಿ: ಆಕಸ್ಮಿಕವಾಗಿ ಗಡಿರೇಖೆ ದಾಟಿ ಪಾಕಿಸ್ತಾನ ಸೇನೆಯಿಂದ ಬಂಧನಕ್ಕೆ ಒಳಗಾಗಿದ್ದ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಯೋಧ ಪೂರ್ಣಮ್ ಕುಮಾರ್ ಶಾ ಅವರು ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ […]
ಆಗುಂಬೆ : ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು – vishwanews24
ಆಗುಂಬೆ : ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು ಚಿಕ್ಕಮಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತಪಟ್ಟ ಘಟನೆ ಆಗುಂಬೆ ಸಮೀಪದ ಕೊಪ್ಪ […]
ಉಡುಪಿ: ಸಮುದ್ರದಲ್ಲಿ ಗುಂಪಾಗಿ ಮೀನುಗಾರಿಕೆ ನಡೆಸಿ: ಎಚ್ಚರದಿಂದಿರಲು ಮೀನುಗಾರಿಕೆ ಇಲಾಖೆ ಸೂಚನೆ – vishwanews24
ಉಡುಪಿ: ಸಮುದ್ರದಲ್ಲಿ ಗುಂಪಾಗಿ ಮೀನುಗಾರಿಕೆ ನಡೆಸಿ: ಎಚ್ಚರದಿಂದಿರಲು ಮೀನುಗಾರಿಕೆ ಇಲಾಖೆ ಸೂಚನೆ ಉಡುಪಿ:ಮೀನುಗಾರರು ಸಮುದ್ರದಲ್ಲಿ ಜಾಗರೂಕರಾಗಿರಲು ಮತ್ತು ಎರಡು ಮೂರು ದೋಣಿಗಳ ಗುಂಪುಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸೂಚಿಸಲಾಗಿದೆ, ವಿಶೇಷವಾಗಿ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಕೋನದಿಂದ ಕ್ರಮಕೈಗೊಳ್ಳಲಾಗಿದೆ. ಯಾವುದೇ ಅನುಮಾನಾಸ್ಪದ ದೋಣಿಗಳು […]
ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ನಾವು ಸುಮ್ಮನೆ ಬಿಡಲ್ಲ : ಪಾಕಿಸ್ತಾನಕ್ಕೆ ಯೋಗಿ ಎಚ್ಚರಿಕೆ – vishwanews24
ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ ಯೋಗಿ ಆದಿತ್ಯನಾಥ್ ಲಕ್ನೋ: ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ನಾವು ಸುಮ್ಮನೆ ಬಿಡಲ್ಲ ಎಂದು ಪಾಕಿಸ್ತಾನಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ […]
ಉಡುಪಿ: ಮೇ 16 ರಂದು ನೇರ ಸಂದರ್ಶನ – vishwanews24
ಉಡುಪಿ: ಮೇ 16 ರಂದು ನೇರ ಸಂದರ್ಶನ ಉಡುಪಿ: ನಗರದ ಉದ್ಯಾವರದ ಐಒಸಿಲ್ ಪೆಟ್ರೋಲ್ ಬಂಕ್ ಹತ್ತಿರದ ಅರವಿಂದ್ ಮೋರ‍್ಸ್ ಪ್ರೆöÊ.ಲಿ ಇಲ್ಲಿ ಮೇ 16 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ […]
ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ ; ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ – vishwanews24
ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ ; ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಛತ್ತೀಸಗಢ : ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್‌ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ […]
ಪಹಲ್ಗಾಮ್ ದಾಳಿ : ಶಂಕಿತ ಭಯೋತ್ಪಾದಕರ ಫೋಟೊ ಬಿಡುಗಡೆ: ಸುಳಿವು ನೀಡುವವರಿಗೆ 20 ಲಕ್ಷ ರೂ.ಬಹುಮಾನ ಘೋಷಣೆ – vishwanews24
ಪಹಲ್ಗಾಮ್ ದಾಳಿ : ಶಂಕಿತ ಭಯೋತ್ಪಾದಕರ ಫೋಟೊ ಬಿಡುಗಡೆ: ಸುಳಿವು ನೀಡುವವರಿಗೆ 20 ಲಕ್ಷ ರೂ.ಬಹುಮಾನ ಘೋಷಣೆ ಹೊಸದಿಲ್ಲಿ: ಎಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತ ಮೂವರು ಭಯೋತ್ಪಾದಕರ ಪೋಟೊಗಳನ್ನು ಜಮ್ಮುಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಶಂಕಿತರ […]
ಉಡುಪಿ : ಕುಡಿದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ – vishwanews24
ಉಡುಪಿ : ಕುಡಿದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ ಉಡುಪಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ರವಿವಾರ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು […]
ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ : ರಾಕೇಶ್ ನಿಧನಕ್ಕೆ ರಿಷಬ್ ಶೆಟ್ಟಿ ಸಂತಾಪ – vishwanews24
ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಅದ್ಭುತ ಕಲಾವಿದ : ರಾಕೇಶ್ ನಿಧನಕ್ಕೆ ರಿಷಬ್ ಸಂತಾಪ ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. […]










