ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್ ಕುಮಾರ್ ಆಕ್ರೋಶ -vishwanews24
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸ್ಥಾಪನೆಗೊಂಡಿದ್ದ ‘ಯಕ್ಷರಂಗಾಯಣʼ ಕೇಂದ್ರದ ಹೆಸರನ್ನು ರಾಜ್ಯ ಸರಕಾರವು ಏಕಾಏಕಿ ‘ಕರಾವಳಿ ರಂಗಾಯಣʼ ಎಂದು ಬದಲಾಯಿಸಿರುವುದು ಅತ್ಯಂತ […]
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಂಡಾಯ ನಾಯಕರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದಾರೆ. ಜೊತೆಗೆ ಮಮತಾ ಬ್ಯಾನರ್ಜಿ ಅವರ ಸೋದರಸಬಂಧಿ ಹಾಗೂ […]
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ : ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರು ಸೇರಿದಂತೆ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು […]
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು -vishwanews24
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮೂಡುಮಾರ್ನಾಡು […]
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ. ಕೊಡದೆ ಎಲ್ಲಿ ಹೋಗುತ್ತಾರೆ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ತೀಕ್ಷ್ಣವಾಗಿ ಹೇಳಿದರು. ಸೋಮವಾರ ಸುದ್ದಿಗಾರರು ಆರೆಸ್ಸೆಸ್‌ನಿಂದ ಉತ್ತರ […]
ಉಡುಪಿ : ಬಾಲಕಿ ನಾಪತ್ತೆ -vishwanews24
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿಯು ಮೇ 22 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, […]
ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24
ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಉಬರ್ ತನ್ನ ಸೇವೆಯನ್ನು ಮತ್ತಷ್ಟು ಬಲಪಡಿಸಿದ್ದು, ಪ್ರಯಾಣಿಕರಿಗೆ ಸುಲಭ ಹಾಗೂ ವೇಗವಾದ ಸಾರಿಗೆ ಅನುಭವವನ್ನು ಒದಗಿಸುತ್ತಿದೆ. […]
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಭಯದ ವಾತಾವರಣ ಸೃಷ್ಟಿಸುವ ದುರುದ್ದೇಶದ ಕೃತ್ಯವಾಗಿದೆ ಎಂದು […]
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆದರಿಕೆ […]
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ ಮರು ಪರೀಕ್ಷೆ 2026 ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ಹೇರಿದ್ದ ನಿಷೇಧವನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ […]










