ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24
ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್ ಪ್ರದೇಶದ ಯುದ್ಧ ಪರಿಣಾಮ ದೇಶದಾದ್ಯಂತ ಕಂಡುಬರುತ್ತಿದ್ದು, ಕರುನಾಡಲ್ಲೂ ಅಡುಗೆ ಅನಿಲದ ಅಭಾವ ಗಂಭೀರವಾಗುತ್ತಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಹೋಟೆಲ್‌ಗಳು, […]
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. […]
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.28 ರಂದು ಸಂಭವಿಸಿದೆ. ಮಗನ ಸಾವಿನ ಬಳಿಕ ನೀಲಾಧರ ಬಂಗೇರ ಅವರು ರಾತ್ರಿ ಸಮಯದಲ್ಲಿ […]
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ರವಿವಾರ (ಮಾ.29) ನಡೆದಿದೆ. ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ […]
ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶ್ರೀ ದ್ವಾರಕಾಮಾಯಿ ಮಠದಲ್ಲಿ ಸಾಯಿ ಈಶ್ವರ್‌ಗುರೂಜಿ ಮಾರ್ಗದರ್ಶನದಲ್ಲಿ 19 ಅಡಿ ಎತ್ತರದ ಕೃಷ್ಣಶಿಲೆಯ […]
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ – vishwanews24
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎ. 4ರ ವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಎ. […]
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43) ನಿಧನರಾಗಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಅವರು ಅಪಘಾತಕ್ಕೀಡಾಗಿದ್ದಾರೆ. ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಒಡಿಶಾದ ತಲ್ಸಾರಿ ಬೀಚ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು, ಈ […]
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ. ಉಡುಪಿ ನಗರ ಪೊಲೀಸ್ […]
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್ ಕೆ., ಮಂಗಳೂರು ನಗರ ಸಂಚಾರ ಉಪ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಸಹಿತ ಹಲವು ಪೊಲೀಸ್ ಅಧಿಕಾರಿಗಳಿಗೆ […]
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ ಅತಿರೇಕ ಎನಿಸಿ ಕಲಾವಿದರಿಗೆ ಕೋಪ ತರಿಸಿದ ಪ್ರಸಂಗಗಳೂ ಇವೆ. ಅಂಥದ್ದೇ ಪ್ರಸಂಗವೊಂದು ಕುಂದಾಪುರದಲ್ಲಿ ನಡೆದಿದೆ. ಇತ್ತೀಚೆಗೆ ಧರ್ಮಸ್ಥಳ ಮೇಳದ ಕಲಾವಿದ […]









