ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪದಲ್ಲಿ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ […]
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ (68) […]
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು […]
ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24
ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್‌ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ನಡುವೆ, ಅನಿಲ ಕಂಪನಿಗಳು ತಮ್ಮ […]
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ವ್ಯಕ್ತಿ. ಸುಳ್ಯದಿಂದ ಮನೆಗೆ […]
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ ಕೋಮಾಗೆ ಜಾರಿದ್ದ ಪಂಜಾಬ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದ ಹಿನ್ನೆಲೆ ಏಮ್ಸ್‌ನಲ್ಲಿ ಮಂಗಳವಾರ […]
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ […]
ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಟಿ ಮತ್ತು ರೂಪದರ್ಶಿ ಹರ್ಷಿಲ್ ಕಾಲಿಯಾ ಸಾವನ್ನಪ್ಪಿದ್ದಾರೆ. ಜೈಪುರದ ಶಿಪ್ರಾ ಪಾತ್ […]
ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ ದೇಶಗಳಲ್ಲಿ ನಿಲ್ಲದ ಯುದ್ಧದ ಭೀತಿ ಜಿಲ್ಲೆಯ ಹೊಟೇಲ್ ಮಾಲಕರಿಗೆ ಮಾರಕವಾಗಿ ಎರಗಿದೆ. ಅದೇ ರೀತಿ ಹೊಟೇಲ್‌ನ್ನೇ ನಂಬಿರುವ ಸಾವಿರಾರು ಗ್ರಾಹಕರೂ […]
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಜಾತಿ […]










