ಶಿರ್ವ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ – vishwanews24

ಶಿರ್ವ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಶಿರ್ವ:  ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಶೆಡ್ ಬಳಿ ನಡೆದಿದೆ. ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾರದ ಕ್ಯಾಟರಿಂಗ್ ಶೆಡ್ ಬಳಿಯ […]

ಸ್ಲೀಪರ್ ಕೋಚ್ ಬಸ್‌ನಲ್ಲಿ ದರೋಡೆ : 90 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿ – vishwanews24

ಮಂತ್ರಾಲಯದಿಂದ  ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ ದರೋಡೆ : 90 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿ ಕೊಪ್ಪಳ : ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ನಾಲ್ವರು ಖದೀಮರು ಬರೋಬ್ಬರಿ 90 ಲಕ್ಷ ರೂಪಾಯಿ ಮೌಲ್ಯದ […]

ವಾಣಿಜ್ಯ ಸಿಲಿಂಡರ್ ಸಮಸ್ಯೆ 1 ವಾರದಲ್ಲಿ ಬಗೆಹರಿಯಲಿದೆ  : ಕೆ.ಎಚ್.ಮುನಿಯಪ್ಪ – vishwanews24

ವಾಣಿಜ್ಯ ಸಿಲಿಂಡರ್ ಸಮಸ್ಯೆ 1 ವಾರದಲ್ಲಿ ಬಗೆಹರಿಯಲಿದೆ.. ಮನೆಗೊಂದು ಸಿಲಿಂಡರ್ ನೀಡಲು ಯಾವುದೇ ಅಡ್ಡಿಯಿಲ್ಲ , ಹೆಚ್ಚಿನ ಸಿಲಿಂಡರ್ ದಾಸ್ತಾನು ಬೇಡ.. ಕಾನೂನು ಬದ್ಧವಾಗಿ ಸಾರ್ವಜನಿಕರಿಗೆ ಸಿಲಿಂಡರ್ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ..: ಕೆ.ಎಚ್.ಮುನಿಯಪ್ಪ ವಿಧಾನ ಪರಿಷತ್: ರಾಜ್ಯದ ಸ್ಥಳೀಯ ಮಟ್ಟದಲ್ಲಿ […]

ಮುಟ್ಟಿನ ರಜೆಗಾಗಿ ಕಡ್ಡಾಯ ಕಾನೂನು ತರಬೇಕು ಎಂಬ ಬೇಡಿಕೆ ತಿರಸ್ಕರಿಸಿದ ಸುಪ್ರೀಂ – vishwanews24

ಮುಟ್ಟಿನ ರಜೆಗಾಗಿ ಕಡ್ಡಾಯ ಕಾನೂನು ತರಬೇಕು ಎಂಬ ಬೇಡಿಕೆ ತಿರಸ್ಕರಿಸಿದ ಸುಪ್ರೀಂ ನವದೆಹಲಿ : ದೇಶಾದ್ಯಂತ ಉದ್ಯೋಗಸ್ಥ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಕಡ್ಡಾಯ ಮುಟ್ಟಿನ ರಜೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ, ಅಂತಹ ವಿಷಯವು […]

ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು : ಸಚಿವರ ಭರವಸೆ – vishwanews24

ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು : ಸಚಿವರ ಭರವಸೆ ಬೆಂಗಳೂರು: ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂಬುದು ಸರಕಾರದ ನೀತಿಯಾಗಿದೆ. ಉಡುಪಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ […]

ಕರ್ನಾಟಕ ಮಾದರಿ ಅನುಸರಿಸಿ ಅಸ್ಸಾಂ ಚುನಾವಣೆ ಗೆಲ್ಲುತ್ತೀರಿ ಎಂದು AI ಹೇಳುತ್ತದೆ : ಬಿಜೆಪಿ ಕಾಲೆಳೆದ ಡಿಸಿಎಂ – vishwanews24

ಕರ್ನಾಟಕ ಮಾದರಿ ಬಳಸಿ ಅಸ್ಸಾಂ ಚುನಾವಣೆ ಗೆಲ್ಲಬಹುದೆಂದು AI ಹೇಳುತ್ತದೆ: ವಿಪಕ್ಷ ಸದಸ್ಯರ ಕಾಲೆಳೆದ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಅಸ್ಸಾಂಗೆ ಹೋದಾಗ, ಅಲ್ಲಿನ ಚುನಾವಣೆ ಗೆಲ್ಲುವುದು ಹೇಗೆ ಎಂದು ಎಐ (ಕೃತಕ ಬುದ್ಧಿಮತ್ತೆ) ಮೂಲಕ ಪ್ರಶ್ನೆ ಕೇಳಿದೆ, ಅದಕ್ಕೆ […]

ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ – vishwanews24

ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಅಡಿಯಲ್ಲಿ 22ನೆ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು […]

ಅಪರೇಷನ್ ಕಮಲ ಭೀತಿ: ಅಸ್ಸಾಂನ 10 ಮಂದಿ ಕಾಂಗ್ರೆಸ್​​ ಶಾಸಕರು ಬಿಡದಿ ರೆಸಾರ್ಟ್​ಗೆ ಶಿಫ್ಟ್​ – vishwanews24

ಅಪರೇಷನ್ ಕಮಲ ಭೀತಿ: ಅಸ್ಸಾಂನ 10 ಮಂದಿ ಕಾಂಗ್ರೆಸ್​​ ಶಾಸಕರು ಬಿಡದಿ ರೆಸಾರ್ಟ್​ಗೆ ಶಿಫ್ಟ್​ ರಾಮನಗರ: ಅಸ್ಸಾಂನಲ್ಲಿ ಅಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ, ಅಲ್ಲಿನ 10 ಮಂದಿ ಕಾಂಗ್ರೆಸ್​​ ಶಾಸಕರನ್ನು ರಾಮನಗರದ ಬಿಡದಿ ಸಮೀಪದ ವಂಡರ್ ಲಾ ಹಾಗೂ ಈಗಲ್ ಟನ್ […]

ಕಾರು ಪಲ್ಟಿ  :  ಇಬ್ಬರು ಸ್ಥಳದಲ್ಲೇ ಸಾವು ; ಮತ್ತಿಬ್ಬರು ಗಂಭೀರ – vishwanews24

ಕಾರು ಪಲ್ಟಿ  :  ಇಬ್ಬರು ಸ್ಥಳದಲ್ಲೇ ಸಾವು ; ಮತ್ತಿಬ್ಬರು ಗಂಭೀರ ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ […]

ಕಾರ್ಕಳ:  ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಾ.14 ರಂದು ಬಿಜೆಪಿಯಿಂದ ಪ್ರತಿಭಟನೆ – vishwanews24

ಕಾರ್ಕಳ:  ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಾ.14 ರಂದು ಬಿಜೆಪಿಯಿಂದ ಪ್ರತಿಭಟನೆ ಕಾರ್ಕಳ :ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮಾರ್ಚ್ 14ರಂದು ಗ್ರಾಮ ಮಟ್ಟದಿಂದ ಪುರಸಭೆ ಹಾಗೂ ನಗರ ಪಾಲಿಕೆ ಮಟ್ಟದವರೆಗೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು […]