ಬೆಳ್ತಂಗಡಿ : ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ; ಇಬ್ಬರು ಯುವಕರು ಸಾವು – vishwanews24

ಬೆಳ್ತಂಗಡಿ : ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ; ಇಬ್ಬರು ಯುವಕರು ಸಾವು ಬೆಳ್ತಂಗಡಿ: ಚರ್ಚ್ ರೋಡ್‌ನಲ್ಲಿ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಕೂಟರ್ ಸವಾರ […]

ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ವೈಮನಸ್ಸು ಸೃಷ್ಟಿಸಲು ಯಾರಿಂದಲೂ ಸಾಧ್ಯವಿಲ್ಲ, ಇಬ್ಬರೂ ಒಗ್ಗಟ್ಟಿನಿಂದ ಸಾಗಲಿದ್ದಾರೆ : ಯು.ಟಿ.ಖಾದರ್ – vishwanews24

ಹಾಸನ: ಸಿದ್ದರಾಮಯ್ಯ–ಡಿಕೆಶಿ ನಡುವೆ ವೈಮನಸ್ಸು ಸೃಷ್ಟಿಸಲು ಯಾರಿಂದಲೂ ಸಾಧ್ಯವಿಲ್ಲ ; ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ : ಯು.ಟಿ. ಖಾದರ್ ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವೆ ವೈಮನಸ್ಸು ಸೃಷ್ಟಿಸಲು ಯಾರಿಂದಲೂ ಸಾಧ್ಯವಿಲ್ಲ. ಇಬ್ಬರೂ […]

ಯಾರೂ ಗಾಬರಿ ಪಡಬೇಕಿಲ್ಲ, ರೈತರ ಖಾತೆಗೆ ಹಣ ಹಾಕ್ತೀವಿ: ಸಿಎಂ ಸ್ಪಷ್ಟನೆ – vishwanews24

ಯಾರೂ ಗಾಬರಿ ಪಡಬೇಕಿಲ್ಲ, ರೈತರ ಖಾತೆಗೆ ಹಣ ಹಾಕ್ತೀವಿ: ಸಿಎಂ ಸ್ಪಷ್ಟನೆ ಬೆಂಗಳೂರು: ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಕಡಿಮೆ ಬರ ಪರಿಹಾರ  ಹಾಕಿರುವ ವಿಚಾರವಾಗಿ ಸಿಎಂ ಡಿ.ಕೆ.ಶಿವಕುಮಾರ್  ಪ್ರತಿಕ್ರಿಯೆ ನೀಡಿದ್ದಾರೆ. ಯಾರೂ ಗಾಬರಿ ಪಡಬೇಕಿಲ್ಲ. ಒಬ್ಬ ರೈತರಿಗೆ 5,000 ರೂ. […]

ನ.13ರಂದು ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – vishwanews24

ನ.13ರಂದು ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ  ಉಡುಪಿ: ರಾಜ್ಯದ ರಾಜಧಾನಿ ಬೆಂಗಳೂರನ್ನು ಮಂಗಳೂರು, ಉಡುಪಿ, ಕಾರವಾರ ಮೂಲಕ ಮಡಗಾಂವ್ ಅನ್ನು ಸಂಪರ್ಕಿಸುವ ಬಹುನಿರೀಕ್ಷಿತ ವಂದೇಭಾರತ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನ.13ರಂದು ಬೆಂಗಳೂರಿನಲ್ಲಿ ಹಸಿರು […]

ಹಳಿ ತಪ್ಪಿದ ಕೋಲ್ಕತ್ತಾ–ಸೈರಾಂಗ್ ಎಕ್ಸ್‌ಪ್ರೆಸ್ ರೈಲು; ಹಲವು ಪ್ರಯಾಣಿಕರಿಗೆ ಗಾಯ – vishwanews24

ಹಳಿ ತಪ್ಪಿದ ಕೋಲ್ಕತ್ತಾ–ಸೈರಾಂಗ್ ಎಕ್ಸ್‌ಪ್ರೆಸ್ ರೈಲು; ಹಲವು ಪ್ರಯಾಣಿಕರಿಗೆ ಗಾಯ ಗುವಾಹಟಿ: ಕೋಲ್ಕತ್ತಾದಿಂದ ಮಿಜೋರಾಂಗೆ ತೆರಳುತ್ತಿದ್ದ ಪ್ರಯಾಣಿಕ ರೈಲಿನ ಐದು ಬೋಗಿಗಳು ಇಂದು ಅಸ್ಸಾಂನಲ್ಲಿ ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಕೆಲವೇ ಕೆಲವು ಪ್ರಯಾಣಿಕರಿಗೆ […]

ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್‌ : ನ.30 ರವರೆಗೆ ಇ-ಕೆವೈಸಿ ಗಡುವು ವಿಸ್ತರಣೆ – vishwanews24

ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್‌ : ನ.30 ರವರೆಗೆ ಇ-ಕೆವೈಸಿ ಗಡುವು ವಿಸ್ತರಣೆ ಬೆಂಗಳೂರು: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಇ-ಕೆವೈಸಿಗೆ (e-KYC) ನೀಡಿದ್ದ ಗಡುವನ್ನು ಸರ್ಕಾರ ವಿಸ್ತರಿಸಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ನವೆಂಬರ್ 30 ರವರೆಗೂ ಇ-ಕೆವೈಸಿ ಅವಧಿ […]

ಸುರತ್ಕಲ್: ಮುಕ್ಕ ಆಸ್ಪತ್ರೆಯ ಕ್ಯಾಂಟೀನ್, ಹಾಸ್ಟೆಲ್ ಅಡುಗೆ ಕೋಣೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ ; ಪರಿಶೀಲನೆ – vishwanews24

ಸುರತ್ಕಲ್: ಮುಕ್ಕ ಆಸ್ಪತ್ರೆಯ ಕ್ಯಾಂಟೀನ್, ಹಾಸ್ಟೆಲ್ ಅಡುಗೆ ಕೋಣೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ ; ಪರಿಶೀಲನೆ ಸುರತ್ಕಲ್: ಆರೋಗ್ಯ ಸಚಿವ ಯು ಟಿ ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. […]

ಉಡುಪಿ : ನೇರ ಸಂದರ್ಶನ – vishwanews24

ಉಡುಪಿ : ನೇರ ಸಂದರ್ಶನ      ಉಡುಪಿ: ನಗರದ ಕಲ್ಸಂಕ ಅಂಬಾಗಿಲು ರಸ್ತೆಯ ಗುಂಡಿಬೈಲಿನಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ನವೆಂಬರ್ 13 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು ಪಿ,ಯು,ಸಿ ಐ,ಟಿ,ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ […]

ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಯಲ್ಲಿ ಅಕ್ರಮ ಕೆಂಪು ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ – vishwanews24

ಬಂಟ್ವಾಳ : ರಸ್ತೆಯಲ್ಲೇ ಕೆಟ್ಟು ನಿಂತಿದ್ದ ಲಾರಿಯಲ್ಲಿ ಪರಿಶೀಲನೆ ವೇಳೆ ಅಕ್ರಮ ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ – ಪ್ರಕರಣ ದಾಖಲು ಬಂಟ್ವಾಳ: ಸಾರ್ವಜನಿಕ ರಸ್ತೆಯಲ್ಲಿ ದುರಸ್ತಿಗೀಡಾಗಿ ನಿಂತಿದ್ದ ಲಾರಿಯಲ್ಲಿ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ […]

ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ – vishwanews24

ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ ಉತ್ತರ ಪ್ರದೇಶ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಳಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಆರು […]