ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ ಕಾರ್ಯಕ್ರಮಗಳ ಮೂಲಕ ಡ್ರಗ್ಸ್ ಹಾವಳಿಯನ್ನು ಬುಡಸಮೇತ ಕಿತ್ತೊಗೆಯಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ […]
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ಚಿತ್ರಕಥೆಗಾರ ಕೆ. ಭಾಗ್ಯರಾಜ್ ಅವರು ಶನಿವಾರ ಹೃದಯಾಘಾತದಿಂದ ಚೆನ್ನೈನಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಭಾಗ್ಯರಾಜ್ […]
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ ಘಟನೆ ವಿಶ್ವದಾದ್ಯಂತ ಇರೋ ರಾಮಭಕ್ತರಿಗೆ ಆಘಾತ ತಂದಿದೆ. ಈ ಲೂಟಿ ಕೂಡ ದೊಡ್ಡ ಎಚ್ಚರಿಕೆ ಗಂಟೆ. ಈ ಕೃತ್ಯದಲ್ಲಿ ಯಾರೇ […]
ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್ ಮೂಲಕವಾಗಿ ಬಾಂದ್ರಾ ಟರ್ಮಿನಸ್‌ಗೆ ನೇರ ರೈಲು ಸೇವೆ ಆರಂಭವಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಈ ಸಂಬಂಧ ರೈಲ್ವೆ ಇಲಾಖೆಯಲ್ಲಿ ಸಕಾರಾತ್ಮಕ ಬೆಳವಣಿಗೆಗಳು […]
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ – vishwanews24
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ […]
ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದನ್ನು ಸಮರ್ಥಿಸಿಕೊಂಡು ಮಾತನಾಡಿದ್ದ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸ್ […]
ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ ಶ್ರೀ – vishwanews24 ಉಡುಪಿ : “ದೇಶ ವಿದೇಶಗಳ ಕೋಟ್ಯಂತರ ಶ್ರದ್ಧಾಳುಗಳ ಆರಾಧ್ಯ ಕೇಂದ್ರವಾಗಿರುವ ಅಯೋಧ್ಯೆಯ ರಾಮ ಮಂದಿರದಲ್ಲಿ ಅವ್ಯವಹಾರದಂತಹ […]
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಆತ್ರಾಡಿಯಿಂದ ಪೇಪರ್ ಬಾಕ್ಸ್ ಗಳನ್ನು ತುಂಬಿ ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿದ್ದ […]
ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24
ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂವರು ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿ […]
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – 1,52,000 ಮೌಲ್ಯದ ಸೊತ್ತು ವಶ ಉಡುಪಿ: ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದ […]










