ಶಿರ್ವ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ; ಪ್ರಯಾಣಿಕರು ಅಪಾಯದಿಂದ ಪಾರು – vishwanews24
ಶಿರ್ವ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ; ಪ್ರಯಾಣಿಕರು ಅಪಾಯದಿಂದ ಪಾರು ಶಿರ್ವ: ಮಂಗಳೂರಿನಿಂದ ಶಿರ್ವಕ್ಕೆ ಬರುತ್ತಿದ್ದ ಮಾರುತಿ ಡಿಸೈರ್ ಕಾರೊಂದು ರಸ್ತೆ ಮಧ್ಯದಲ್ಲೇ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಬಳಿ ನಡೆದಿದೆ. […]
ಇನ್ನು ಮುಂದೆ ಮಂಗಳೂರು ನಗರದಲ್ಲೂ ಕೆಎಸ್‌ಆರ್‌ಟಿಸಿ ಬಸ್ ಸಂಚಾರ – vishwanews24
ಇನ್ನು ಮುಂದೆ ಮಂಗಳೂರು ನಗರದಲ್ಲೂ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ […]
ಎ.25 ರವರೆಗೆ ಮಂಗಳೂರು ಜಂಕ್ಷನ್-ಮುಂಬೈ ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ – vishwanews24
ಎ.25 ರವರೆಗೆ ಮಂಗಳೂರು ಜಂಕ್ಷನ್-ಮುಂಬೈ ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ ಉಡುಪಿ : ಮುಂಬೈ ಸಿಎಸ್‌ಎಂಟಿ ರೈಲು ನಿಲ್ದಾಣದ ಪ್ಲಾಟ್‌ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್‌ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ […]
ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಖ್ಯಾತಿಯ ಆದೂರು ಚಿನ್ನು ಪಾಪು ಆತ್ಮಹತ್ಯೆ – vishwanews24
ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಖ್ಯಾತಿಯ ಆದೂರು ಚಿನ್ನು ಪಾಪು ಆತ್ಮಹತ್ಯೆ ಕಾಸರಗೋಡು : ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು (ರೇಶ್ಮಾ 24) ಕಾಸರಗೋಡು ನಗರ ಹೊರ ವಲಯದ ಉಳಿಯತ್ತಡ್ಕದ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ […]
ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ : ಹೊಸ ನಿಯಮಕ್ಕೆ ಕಿಡಿಕಾರಿದ ಆರ್.ಅಶೋಕ್ – vishwanews24
ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ : ಹೊಸ ನಿಯಮಕ್ಕೆ ಕಿಡಿಕಾರಿದ ಆರ್.ಅಶೋಕ್ ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಪಡೆಯಲು ಮನೆ ಒಡತಿಯರು ಬದುಕಿರೋ ಸರ್ಟಿಫಿಕೇಟ್ ಕೊಡಬೇಕು ಎಂಬ ನಿಯಮ ಜಾರಿ ಮಾಡಲು ಮುಂದಾಗಿರೋ ಸರ್ಕಾರದ ನಡೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ […]
ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ – vishwanews24
ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ ಉಡುಪಿ: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಜಿಲ್ಲೆಯ ಆಹಾರ, ಆಚಾರ ವಿಚಾರ ಮತ್ತು ಆತಿಥ್ಯಕ್ಕೆ ಜಾಗತಿಕ ಮನ್ನಣೆ ದೊರೆತಿದೆ. ಜಗತ್ತಿನ ಮೂಲೆಮೂಲೆಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಜಿಲ್ಲೆಯ […]
ಒಮಾನ್‌ನಲ್ಲಿ ರಸ್ತೆ ಅಪಘಾತ : ಕಾಪು ಮೂಲದ ವ್ಯಕ್ತಿ ಸೇರಿ ಮೂವರು ಸಾವು – vishwanews24
ಒಮಾನ್‌ನಲ್ಲಿ ರಸ್ತೆ ಅಪಘಾತ : ಕಾಪು ಮೂಲದ ವ್ಯಕ್ತಿ ಸೇರಿ ಮೂವರು ಸಾವು ಮಸ್ಕತ್ :ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾದ ವಿಲಾಯತ್‌ನಲ್ಲಿ ಭಾನುವಾರ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಬಳಿಯ ಉಚ್ಚಿಲ ಕಳತ್ತೂರು ಚೇತನ್ (26) […]
ಕುಂದಾಪುರ : ಕಾರು ಪಲ್ಟಿ ; ಚಾಲಕ ಸೇರಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ – vishwanews24
ಕುಂದಾಪುರ : ಕಾರು ಪಲ್ಟಿ ‘ ಚಾಲಕ ಸೇರಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ […]
ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ – vishwanews24
ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ […]
ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸಿದ ಹೈಕೋರ್ಟ್ – vishwanews24
ಶಿಕ್ಷೆಯ ಪ್ರಮಾಣ ಕಡಿಮೆ ಮಾಡಿದರೆ ಇಂತಹ ಕ್ರೂರ ಕೃತ್ಯಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದ ಹೈಕೋರ್ಟ್ ಮಂಗಳೂರು: ವಾಮಂಜೂರಿನ ಉಳೈಬೆಟ್ಟು ಟೈಲ್ ಫ್ಯಾಕ್ಟರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಅಮಾನುಷ ಪ್ರಕರಣದಲ್ಲಿ ಮೂವರು […]










