ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ […]
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ – vishwanews24
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರವೊಂದು ಮುರಿದು ಮನೆಯ ಅಂಗಳಕ್ಕೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಪೈಚಾರು ಗ್ರಾಮದಲ್ಲಿ ಸೋಮವಾರ […]
ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24
ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ) ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸೋಮೇಶ್ವರ ಬಸ್ ನಿಲ್ದಾಣದ ಬಳಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. […]
ಇನ್ಮುಂದೆ ವೈದ್ಯರ ಶಿಫಾರಸು ಇಲ್ಲದೇ ಮೆಡಿಕಲ್‌ನಲ್ಲಿ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ : ಕೇಂದ್ರ ಆದೇಶ – vishwanews24
ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. […]
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.), ಪಟ್ಲ ಇದರ 50ನೇ ವರ್ಷದ ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭ ಹಾಗೂ ವನ ಮಹೋತ್ಸವ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು. […]
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ – vishwanews24
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ […]
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿದ್ದು, ವಿಚ್ಛೇದನಕ್ಕಾಗಿ ಪತ್ನಿ ಸಂಗೀತಾ ಸ್ವರ್ಣಲಿಂಗಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚ್ಛೇದನ ಪ್ರಕರಣದ ವಿಚಾರಣೆಯನ್ನು ಚೆಂಗಲ್ಪಟ್ಟು ಮಹಿಳಾ […]
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು […]
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ ಫಲಾನುಭವಿಗಳನ್ನ ಪತ್ತೆ ಹಚ್ಚುವ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಫಲಾನುಭವಿಗಳು ಸೌಲಭ್ಯ ಪಡೆಯಬೇಕಾದ್ರೆ ಮತ್ತೆ ಹೊಸದಾಗಿ […]
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ ಭಾನುವಾರ ಸಂಜೆ ಪ್ರವಾಸಕ್ಕೆ ಬಂದಿದ್ದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು […]










