ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ ನವದೆಹಲಿ : ಸರ್ಕಾರದ ವಿರುದ್ಧ ಜನರಲ್ಲಿರುವ ಕೋಪವನ್ನು ಗಮನಿಸಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಈಗಾಗಲೇ ನಾವು ಗೆದ್ದಿದ್ದೇವೆ. ಆದರೆ, ಮುಖ್ಯ […]

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ ಇನ್ನೂ ಬೆಂಗಳೂರು ಅಭಿವೃದ್ಧಿ ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ […]

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನಬಳಕೆಯ ತರಕಾರಿ ಬೆಲೆ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನಸಾಮಾನ್ಯರಿಗೆ […]

ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ – vishwanews24

ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ ಬೆಳಗಾವಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ಕೇಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ, ನಟ […]

ಬಂಟ್ವಾಳ: ಯುವತಿ ನಾಪತ್ತೆ – vishwanews24

ಬಂಟ್ವಾಳ: ಯುವತಿ ನಾಪತ್ತೆ ಬಂಟ್ವಾಳ: ತಂದೆ, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಿಂದ ಮಗಳು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬರಿಮಾರು ನಿವಾಸಿ ಮಾದೇವಿ (21) ನಾಪತ್ತೆಯಾದ ಯುವತಿ. ಈಕೆ ಸುಮಾರು 6 ತಿಂಗಳು ಧಾರವಾಡದಲ್ಲಿ […]

ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ – vishwanews24

ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೂ ಒಂದಲ್ಲಾ ಒಂದು ದಿನ ಉತ್ತಮ ಅವಕಾಶ ದೊರೆಯುವುದು ಖಚಿತ. ಹೀಗಾಗಿ ಪ್ರತಿಯೊಬ್ಬರು ಪಕ್ಷದ ಹಿತಕ್ಕಾಗಿ ಒಗ್ಗಟ್ಟಿನಿಂದ […]

ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ – vishwanews24

ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ ಉಡುಪಿ : ಕರ್ನಾಟಕ ಪ್ರದೇಶ ಕೃಷಿಕ ಸಮಾಜದ 5 ವರ್ಷಗಳ ಅವಧಿಗೆ ಕಾಪು ತಾಲೂಕು ಮಟ್ಟದ ಕೃಷಿಕ ಸಮಾಜದ ಚುನಾವಣೆಯನ್ನು ಜುಲೈ 11ರ ಶನಿವಾರದಂದು ರೈತ ಸಂಪರ್ಕ […]

ಧರ್ಮಸ್ಥಳ ಪ್ರಕರಣದ ಎಸ್ ಐ ಟಿ ವರದಿ ಬಹಿರಂಗ ಮಾಡಲಿ : ಶಾಸಕ ವಿ.ಸುನಿಲ್ ಕುಮಾರ್ ಆಗ್ರಹ – vishwanews24

ಧರ್ಮಸ್ಥಳ ಪ್ರಕರಣದ ಎಸ್‍ಐಟಿ ವರದಿ ಬಹಿರಂಗ ಮಾಡಲಿ : ಶಾಸಕ ವಿ.ಸುನಿಲ್ ಕುಮಾರ್ ಆಗ್ರಹ ಬೆಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್‍ಐಟಿಯ ವರದಿಯನ್ನು ಸರ್ಕಾರ ತಕ್ಷಣ ಬಹಿರಂಗ ಮಾಡಬೇಕು ಎಂದು ಶಾಸಕ ವಿ.ಸುನಿಲ್ ಕುಮಾರ್ ಅವರು ಆಗ್ರಹಿಸಿದ್ದಾರೆ. ರಾಜ್ಯ […]

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು – vishwanews24

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು ಬೆಂಗಳೂರು: ಡಿವೈಡರ್‌ಗೆ  ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ  ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ. ಅತುಲ್, […]

ಉಡುಪಿ: ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಸುಳ್ಳು ಸುದ್ದಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ : ಪ್ರಮೋದ್ ಮಧ್ವರಾಜ್ – vishwanews24

ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ.. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು ನಿಲ್ಲಿಸುವುದಿಲ್ಲ :ಪ್ರಮೋದ್ ಮಧ್ವರಾಜ್ ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಹರಿದಾಡುತ್ತಿರುವ ಕೆಲವು ಸುದ್ದಿಗಳು ಮತ್ತು ಊಹಾಪೋಹಗಳು ನನ್ನ ಗಮನಕ್ಕೆ […]