ಹೊಸದಿಲ್ಲಿ: ವಿಳಂಬ ಶುಲ್ಕವನ್ನು ಪಾವತಿಸದ ಮತ್ತು ಆಧಾರ್ ಕಾರ್ಡ್‌ನ್ನು ತಮ್ಮ ಪಾನ್ ಕಾರ್ಡ್ ನೊಂದಿಗೆ ಜೋಡಣೆ ಮಾಡದವರಿಗೆ ಆ ಕಾರ್ಯವನ್ನು ಮುಗಿಸಲು ಡಿ.31 ಕೊನೆಯ ದಿನಾಂಕವಾಗಿದೆ ಮತ್ತು ಅಷ್ಟರೊಳಗೆ ಆಧಾರ್ ನೊಂದಿಗೆ ಜೋಡಣೆಯಾಗಿರದ ಪಾನ್ ಕಾರ್ಡ್ ಗಳು ನಿಷ್ಕ್ರಿಯಗೊಳ್ಳಲಿವೆ ಎಂದು ಆದಾಯ ತೆರಿಗೆ ಇಲಾಖೆಯು ಎಚ್ಚರಿಕೆ ನೀಡಿದೆ.
ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುವ ಅಪಾಯದ ಜೊತೆಗೆ ಅಂತಹವರು ಪಾನ್ ಕಾರ್ಡ್‌ಗಳ ಬಳಕೆಯನ್ನೊಳಗೊಂಡಿರುವ ಸೇವೆಗಳ ಅಲಭ್ಯತೆಯ ಸಂಭಾವ್ಯ ಅಪಾಯವನ್ನೂ ಎದುರಿಸಬೇಕಾಗಬಹುದು.
ಜುಲೈ 1,2017ರಂದು ಅಥವಾ ಅದಕ್ಕೂ ಮುನ್ನ ಪಾನ್ ಕಾರ್ಡ್ ಪಡೆದಿರುವರು ಅದನ್ನು ಆಧಾರ್ ಜೊತೆ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಜೋಡಣೆ ಸೇವೆಯು ಇ-ಫೈಲಿಂಗ್ ಪೋರ್ಟಲ್ ನಲ್ಲಿ ಲಭ್ಯವಿದೆ ಎಂದು ಇಲಾಖೆಯು ತಿಳಿಸಿದೆ.
ಹೊಸ ಪಾನ್ ಕಾರ್ಡ್ ಅರ್ಜಿದಾರರಿಗೆ ಆಧಾರ್ ಆಧರಿತ ಪರಿಶೀಲನೆಯನ್ನು ನಿಯಮಗಳು ಕಡ್ಡಾಯಗೊಳಿಸಿವೆ.
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…
ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…
ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …
ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ…
ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ.. 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಸ್ವರ್ಣ ಪದಕ ಗೆದ್ದ ಕಮಲ್‌ಜೀತ್–ಸುರುಚಿ…