Featured

PFI ನಿಷೇಧ  – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌ – Vishwanews24

PFI ನಿಷೇಧ  – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾವನ್ನು(PFI) ನಿಷೇಧ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್‌ ಸ್ವಾಗತಿಸಿದೆ.

ಕರ್ನಾಟಕ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ.

ಪಿಎಫ್‌ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದೆ.

PFI ಸಂಘಟನೆ ಪರವಾಗಿ ಯಾರಾದ್ರೂ ಮಾತನಾಡಿದ್ರೆ ಕಠಿಣ ಕಾನೂನು ಕ್ರಮ: ಡಿಜಿಪಿ ಪ್ರವೀಣ್ ಸೂದ್ ಖಡಕ್‌ ವಾರ್ನಿಂಗ್‌ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

12 minutes ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

40 minutes ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

48 minutes ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

1 hour ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

1 hour ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

2 hours ago