Featured

PFI ನಿಷೇಧ : ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು : ಪೇಜಾವರ ಶ್ರೀ – Vishwanews24

PFI ನಿಷೇಧ :ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು ; ಇಂತಹ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು  : ಪೇಜಾವರ ಶ್ರೀ

ಉಡುಪಿ : ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳನ್ನು ನಿಷೇಧ ಮಾಡಿರುವುದು ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳನ್ನು ನಿಷೇಧ ಮಾಡಿರುವುದು ಕೇಳಿ ನೆಮ್ಮದಿಯಾಯಿತು. ಇದೊಂದು ಪಾಠ ಆಗಬೇಕು.

ಸಮಾಜದಲ್ಲಿ ಮುಂದೆ ಯಾರೂ ಕೂಡಾ ವಿದ್ವಂಸಕ ಕೃತ್ಯ, ಸಮಾಜ ವಿರೋಧಿ ಚಟುವಟಿಕೆಗಳನ್ನು ಮಾಡಬಾರದು. ಸರಕಾರವೂ ಕೂಡಾ ಕಾಲ ಕಾಲಕ್ಕೆ ಈ ಬಗ್ಗೆ ಜಾಗೃತಿ ವಹಿಸಿ ಇಂತಹ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌ – Vishwanews24

ಹಾಗೂ ಸಾಮಾಜ ಅಥವಾ ಯಾವುದೇ ಪಕ್ಷಗಳು ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡದೆ ಅದನ್ನು ಆರಂಭದಲ್ಲಿ ನಿಯಂತ್ರಿಸಿ ಕೊನೆಗೊಳಿಸುವ ಕೆಲಸ ಮಾಡಿದರೆ ಸಮಾಜದಲ್ಲಿ ಶಾಂತಿ ನೆಮ್ಮದಿಯ ಬದುಕು ಬಾಳುವಂತಾಗತ್ತೆ. ಈ ದಿಸೆಯಲ್ಲಿ ಎಲ್ಲರೂ ಕೂಡಾ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

13 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

13 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

13 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

13 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

14 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

14 hours ago