ಉಡುಪಿ : ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳನ್ನು ನಿಷೇಧ ಮಾಡಿರುವುದು ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳನ್ನು ನಿಷೇಧ ಮಾಡಿರುವುದು ಕೇಳಿ ನೆಮ್ಮದಿಯಾಯಿತು. ಇದೊಂದು ಪಾಠ ಆಗಬೇಕು.
ಸಮಾಜದಲ್ಲಿ ಮುಂದೆ ಯಾರೂ ಕೂಡಾ ವಿದ್ವಂಸಕ ಕೃತ್ಯ, ಸಮಾಜ ವಿರೋಧಿ ಚಟುವಟಿಕೆಗಳನ್ನು ಮಾಡಬಾರದು. ಸರಕಾರವೂ ಕೂಡಾ ಕಾಲ ಕಾಲಕ್ಕೆ ಈ ಬಗ್ಗೆ ಜಾಗೃತಿ ವಹಿಸಿ ಇಂತಹ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್ – Vishwanews24
ಹಾಗೂ ಸಾಮಾಜ ಅಥವಾ ಯಾವುದೇ ಪಕ್ಷಗಳು ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡದೆ ಅದನ್ನು ಆರಂಭದಲ್ಲಿ ನಿಯಂತ್ರಿಸಿ ಕೊನೆಗೊಳಿಸುವ ಕೆಲಸ ಮಾಡಿದರೆ ಸಮಾಜದಲ್ಲಿ ಶಾಂತಿ ನೆಮ್ಮದಿಯ ಬದುಕು ಬಾಳುವಂತಾಗತ್ತೆ. ಈ ದಿಸೆಯಲ್ಲಿ ಎಲ್ಲರೂ ಕೂಡಾ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…