ಮಂಗಳೂರು: ದೇಶದಲ್ಲಿ ಪಿಎಫ್ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್ ಮಾಡಿದ ಬೆನ್ನಲ್ಲೇ ವಿಧಾನಸಭೆಯ ವಿಪಕ್ಷ ಉಪನಾಯಕ ಯು. ಟಿ .ಖಾದರ್ ಮಾತನಾಡಿ, ಸಂವಿಧಾನಕ್ಕೆ ವಿರುದ್ಧವಾಗಿರುವ ಎಲ್ಲಾ ಸಂಘಟನೆಗಳ ವಿರು ದ್ಧ ಶ್ರೀಘ್ರದಲ್ಲೇ ಸಮಾನ ಕ್ರಮ ಕೈಗೊಳ್ಳಲಿ ಎಂದು ಕಿಡಿಕಾರಿದ್ದಾರೆ.
ಪಿಎಫ್‌ಐ ಮತ್ತು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೋಮು ದ್ವೇಷ, ದ್ವೇಷ ಸಮಾಜ, ಪರಸ್ಪರ ಅವಿಶ್ವಾಸ ಮೂಡಿಸುವುದು, ಪರಸ್ಪರ ಹಲ್ಲೆ ಕೊಲೆ ಮಾಡುವ ಯಾವುದೇ ಸಂಘ ಸಂಸ್ಥೆಗಳ ಮೇಲೆ ಸಮಾನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಾರತಮ್ಯ ಮಾಡದೇ ಎಲ್ಲಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಕೋಮು ದ್ವೇಷದಿಂದ ಹತ್ಯೆಗಳಾದ ಒಂದು ಪ್ರಕರಣವನ್ನು ಮಾತ್ರ ಎನ್ಐಎಗೆ ನೀಡಲಾಗಿದೆ. ಒಂದು ಪ್ರಕರಣದಲ್ಲಿ ಮಾತ್ರ ಪರಿಹಾರ ನೀಡಲಾಗಿದೆ. ಈ ವಿಚಾರದಲ್ಲಿ ಕೂಡ ತಾರತಮ್ಯ, ದ್ವೇಷ ಇಲ್ಲದೇ, ಯಾರಿಗೂ ಅನ್ಯಾಯ ಮಾಡದೆ ಯಾರು ಇಂತಹ ಕೃತ್ಯಗಳನ್ನು ಮಾಡುತ್ತಾರೆಯೋ ಅವರ ವಿರುದ್ಧ ಯವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…