Featured

PFI ಸಂಘಟನೆ ಪರವಾಗಿ ಯಾರಾದ್ರೂ ಮಾತನಾಡಿದ್ರೆ ಕಠಿಣ ಕಾನೂನು ಕ್ರಮ:  ಡಿಜಿಪಿ ಪ್ರವೀಣ್ ಸೂದ್ ಖಡಕ್‌ ವಾರ್ನಿಂಗ್‌  – Vishwanews24

PFI ಸಂಘಟನೆ ಪರವಾಗಿ ಯಾರಾದ್ರೂ ಮಾತನಾಡಿದ್ರೆ ಕಠಿಣ ಕಾನೂನು ಕ್ರಮ:  ಡಿಜಿಪಿ ಪ್ರವೀಣ್ ಸೂದ್ ಖಡಕ್‌ ವಾರ್ನಿಂಗ್‌

ಬೆಂಗಳೂರು: ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧವನ್ನು ಹೊರಡಿಸಿದ್ದು, ಹೀಗಾಗಿ ನಿಷೇಧಕ್ಕೆ ಸಂಬಂಧಪಟ್ಠಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಪರವಾಗಿ ಯಾರು ಆದ್ರೂ ಪರವಾಗಿ ಮಾತನಾಡಿದ್ರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತ ಡಿಜಿಪಿ ಪ್ರವೀಣ್ ಸೂದ್ ಅವರು ತಿಳಿಸಿದ್ದಾರೆ.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದರು, ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಈಗಾಗಲೇ ರಾಜ್ಯದ ನಾನಾ ಕಡೆಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೆಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ದಾಳಿ ನಡೆದ ಸ್ಥಳಗಳ ತಹಶಿಲ್ದಾರ್‌ಗಳ ಮುಂದೆ ಹಾಜರು ಪಡಿಸಿದ್ದು, ಕೆಲವು ಮಂದಿಯನ್ನು ಹತ್ತು, ಹದಿನೈದು, ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಅಂತ ತಿಳಿಸಿದರು.

PFI ನಿಷೇಧ – ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು : ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಪ್ರಮೋದ್ ಮುತಾಲಿಕ್ – Vishwanews24

 

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

13 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

13 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

13 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

14 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

14 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

14 hours ago