ಬೆಂಗಳೂರು : ಪಿಎಫ್‌ಐ ಸಂಘಟನೆ ಬ್ಯಾನ್ ಮಾಡುವ ಬಗ್ಗೆ ಕೇಂದ್ರ ಗೃಹ ಇಲಾಖೆಯೊಂದಿಗೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ” ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಯವರು ಹಲವಾರು ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಉದಾಹರಣೆ ಇದೆ. ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆಯೂ ಇಂತವರ ಕೈವಾಡ ಇದೆ. ಪಿಎಫ್‌ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂತಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬೊಮ್ಮಾಯಿ ಅವರದ್ದು” ಎಂದು ಜೋಶಿ ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…