Featured

PFI ಸಂಘಟನೆ ಬ್ಯಾನ್ ಮಾಡುವ ಬಗ್ಗೆ ಕೇಂದ್ರ ಗೃಹ ಇಲಾಖೆ ಜೊತೆ ಮಾತುಕತೆ :  ಪ್ರಲ್ಹಾದ್ ಜೋಶಿ – Vishwanews24

PFI ಸಂಘಟನೆ ಬ್ಯಾನ್ ಮಾಡುವ ಬಗ್ಗೆ ಕೇಂದ್ರ ಗೃಹ ಇಲಾಖೆ ಜೊತೆ ಮಾತುಕತೆ :  ಪ್ರಲ್ಹಾದ್ ಜೋಶಿ

ಬೆಂಗಳೂರು : ಪಿಎಫ್‌ಐ ಸಂಘಟನೆ ಬ್ಯಾನ್ ಮಾಡುವ ಬಗ್ಗೆ ಕೇಂದ್ರ ಗೃಹ ಇಲಾಖೆಯೊಂದಿಗೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ” ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಯವರು ಹಲವಾರು ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಉದಾಹರಣೆ ಇದೆ. ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆಯೂ ಇಂತವರ ಕೈವಾಡ ಇದೆ. ಪಿಎಫ್‌ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂತಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬೊಮ್ಮಾಯಿ ಅವರದ್ದು” ಎಂದು ಜೋಶಿ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago