ಉಡುಪಿ: ದೇಶದಲ್ಲಿ ಅಶಾಂತಿ ಮತ್ತು ಮತಿಯವಾದವನ್ನು ಪ್ರತಿಪಾದಿಸಿ ದೇಶ ವಿರೋಧಿಸಿ ಕೃತ್ಯದಲ್ಲಿ ತೊಡಗಿದ್ದ ಪಿಎಫ್ ಐಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಸ್ವಾಗತಿಸಿದ್ದಾರೆ.
ಕಳೆದ ಅನೇಕ ವರ್ಷಗಳಿಂದ ದೇಶದ ಅನೇಕ ಕಡೆ ಮುಖ್ಯವಾಗಿ ಕರಾವಳಿ ಪ್ರದೇಶದಲ್ಲಿ ಹಲವು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿ,ದೇಶದ ಐಕ್ಯತೆ ಗೆ ಪಿಎಫ್ ಐ ಧಕ್ಕೆ ತಂದಿದ್ದು,ಭಯದ ವಾತಾವರಣ ಮೂಡಿಸುತ್ತ ಬಂದಿದೆ.ಅನೇಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಮುಖಾಂತರ ರಾಷ್ಟ್ರೀಯತೆ ಧ್ವನಿಯನ್ನು ಹುಟ್ಟಡಗಿಸುವ ಪ್ರಯತ್ನ ಮಾಡಿದ್ದು,ಇಂತಹ ರಾಷ್ಟ್ರ ವಿರೋಧಿ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದು ರಾಷ್ಟ್ರ ವಿರೋಧಿಗಳಿಗೆ ಪಾಠವಾಗಿದೆ, ರಾಷ್ಟ್ರ ದ ಭದ್ರತೆ ವಿಚಾರದಲ್ಲಿ ನಮ್ಮ ಪಕ್ಷ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ,ಕೇಂದ್ರ ಸರ್ಕಾರದ ಈ ಕ್ರಮವನ್ನು ಸ್ವಾಗತಿಸುತ್ತೇನೆಂದು ಹೇಳಿಕೆ ಯಲ್ಲಿ ತಿಳಿಸಿದ್ದಾರೆ.
ಬೆಳಪು ದೇವಿ ಪ್ರಸಾದ್ ಶೆಟ್ಟಿಗೆ ಗ್ರಾಮಸ್ಥರಿಂದ “ಬೆಳಪು ರತ್ನ ಪ್ರಶಸ್ತಿ”ಯ ಗರಿ : vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…