Featured

PFI ಸೇರಿದಂತೆ ವಿವಿಧ ರಾಷ್ಟ್ರ ದ್ರೋಹಿ ಸಂಘಟನೆ ನಿಷೇಧಸಿದ್ದು ಹರ್ಷ ತಂದಿದೆ: ನಯಾನ ಗಣೇಶ್ – Vishwanews24

PFI ಸೇರಿದಂತೆ ವಿವಿಧ ರಾಷ್ಟ್ರ ದ್ರೋಹಿ ಸಂಘಟನೆ ನಿಷೇಧಸಿದ್ದು ಹರ್ಷ ತಂದಿದೆ: ನಯಾನ ಗಣೇಶ್

ಉಡುಪಿ: ದೇಶದಲ್ಲಿ ಅಶಾಂತಿ ಮತ್ತು ಮತಿಯವಾದವನ್ನು ಪ್ರತಿಪಾದಿಸಿ ದೇಶ ವಿರೋಧಿಸಿ ಕೃತ್ಯದಲ್ಲಿ ತೊಡಗಿದ್ದ ಪಿಎಫ್ ಐಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಸ್ವಾಗತಿಸಿದ್ದಾರೆ.

ಕಳೆದ ಅನೇಕ ವರ್ಷಗಳಿಂದ ದೇಶದ ಅನೇಕ ಕಡೆ ಮುಖ್ಯವಾಗಿ ಕರಾವಳಿ ಪ್ರದೇಶದಲ್ಲಿ ಹಲವು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿ,ದೇಶದ ಐಕ್ಯತೆ ಗೆ ಪಿಎಫ್ ಐ ಧಕ್ಕೆ ತಂದಿದ್ದು,ಭಯದ ವಾತಾವರಣ ಮೂಡಿಸುತ್ತ ಬಂದಿದೆ.ಅನೇಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಮುಖಾಂತರ ರಾಷ್ಟ್ರೀಯತೆ ಧ್ವನಿಯನ್ನು ಹುಟ್ಟಡಗಿಸುವ ಪ್ರಯತ್ನ ಮಾಡಿದ್ದು,ಇಂತಹ ರಾಷ್ಟ್ರ ವಿರೋಧಿ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದು ರಾಷ್ಟ್ರ ವಿರೋಧಿಗಳಿಗೆ ಪಾಠವಾಗಿದೆ, ರಾಷ್ಟ್ರ ದ ಭದ್ರತೆ ವಿಚಾರದಲ್ಲಿ ನಮ್ಮ ಪಕ್ಷ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ,ಕೇಂದ್ರ ಸರ್ಕಾರದ ಈ ಕ್ರಮವನ್ನು ಸ್ವಾಗತಿಸುತ್ತೇನೆಂದು   ಹೇಳಿಕೆ ಯಲ್ಲಿ ತಿಳಿಸಿದ್ದಾರೆ.

ಬೆಳಪು ದೇವಿ ಪ್ರಸಾದ್ ಶೆಟ್ಟಿಗೆ ಗ್ರಾಮಸ್ಥರಿಂದ “ಬೆಳಪು ರತ್ನ ಪ್ರಶಸ್ತಿ”ಯ ಗರಿ : vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago