Featured

Post Office Jobs 2022-23: ಅರ್ಜಿ ಸಲ್ಲಿಸಲು ಡಿ.14 ಕೊನೇ ದಿನ – Vishwanews24

Post Office Jobs 2022-23: ಅರ್ಜಿ ಸಲ್ಲಿಸಲು ಡಿ.14 ಕೊನೇ ದಿನ

ನವದೆಹಲಿ: ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್.‌ ಅಂಚೆ ಇಲಾಖೆ(Post Office)ಯಿಂದ 60,544 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ತರಗತಿ ಪಾಸಾದವರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೌದು, ಭಾರತೀಯ ಅಂಚೆ ವೃತ್ತ ಭಾರತ ಸರ್ಕಾರದ ಸಂವಹನ ಇಲಾಖೆ ನವದೆಹಲಿಯು ಇತ್ತೀಚಿನ ಉದ್ಯೋಗಗಳ ಅಧಿಸೂಚನೆಯನ್ನು ಘೋಷಿಸಿದ್ದು, 60,544 ಮೇಲ್ ಗಾರ್ಡ್(Mail Guard), ಪೋಸ್ಟ್‌ಮ್ಯಾನ್(Postman) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

 

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಹುದ್ದೆ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14/12/2022.

ಅರ್ಹತೆ, ಪರೀಕ್ಷೆಯ ದಿನಾಂಕ, ಅರ್ಜಿ ಸಲ್ಲಿಸುವುದು ಹೇಗೆ?, ವಯಸ್ಸಿನ ಮಿತಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು, ಪ್ರವೇಶ ಕಾರ್ಡ್, ಫಲಿತಾಂಶ, ಪಠ್ಯಕ್ರಮ, ಉತ್ತರ ಕೀ ಮತ್ತು ಹೆಚ್ಚಿನ ಇತರ ವಿವರಗಳಿಗಾಗಿ ನಿಮ್ಮ ಅಧಿಕೃತ ವೆಬ್‌ಸೈಟ್: www.appost.in ಪರಿಶೀಲಿಸಿ..

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

14 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

15 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

15 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

16 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

16 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

16 hours ago