Featured

PSI ನೇಮಕಾತಿ ಅಕ್ರಮ :ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು – VIshwanews24

PSI ನೇಮಕಾತಿ ಅಕ್ರಮ :ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು

ಕಲಬುರಗಿ: ಪಿಎಸ್‌ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ದಿಬ್ಯಾ ಹಾಗರಗಿ ಸಹಿತ 26 ಮಂದಿಗೆ ಜಿಲ್ಲಾ ನ್ಯಾಯಲಯದ ನ್ಯಾಯಾಧೀಶರು ಗುರುವಾರ ಜಾಮೀನು ಮಂಜೂರುಗೊಳಿಸಿ ಆದೇಶಿಸಿದ್ದಾರೆ.

ಕಿಂಗ್ ಪಿನ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಡಿ ವೈ ಎಸ್ ಪಿ ಮಲ್ಲಿಕಾರ್ಜುನ ಸಾಲಿ ಸೇರಿದಂತೆ 26 ಮಂದಿ ಜಾಮೀನು ಪಡೆದುಕೊಂಡಿದ್ದಾರೆ. ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧಿಶರಾದ ಕೆ. ಬಿ. ಪಾಟೀಲ್ ಜಾಮೀನು ಮಂಜೂರುಗೊಳಿಸಿದ್ದಾರೆ.

ಇದೀಗ 26 ಮಂದಿಗೆ ಜಾಮೀನು ಲಭಿಸುವ ಮೂಲಕ ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಜೈಲು ಪಾಲಾಗಿದ್ದ ಒಟ್ಟು 36 ಮಂದಿಗೆ ಜಾಮೀನು ಸಿಕ್ಕಂತಾಗಿದೆ.

Vishwa News 24

Recent Posts

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

18 minutes ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

41 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

52 minutes ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 hour ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 hour ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

1 hour ago