ಕಾರವಾರ : 545 ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗಣಪತಿ ಭಟ್ ಕಳೆದ ಜುಲೈ 13 ರಂದು ಸಿಐಡಿ ವಿಚಾರಣೆ ಎದುರಿಸಿದ್ದರು.
ಶುಕ್ರವಾರ(ಮಾರ್ಚ್ 24) ಹೆರೂರು ಗ್ರಾಮದ ತಟ್ಟೀಕೈ ಎಂ.ಆರ್.ಭಟ್ಟ ಅವರ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಿದ್ದಾಪುರ ತಾಲೂಕಿನ ನೆಲಮಾವಿನ ಗಣಪತಿ ಭಟ್ ನೆಲಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಹಲವು ರಾಜಕಾರಣಿಗಳ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದ ಇವರು ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ವಿಷಯಗಳಲ್ಲಿ ಬ್ರೋಕರಿಂಗ್ ಕೆಲಸ ಮಾಡುತ್ತಿದ್ದರು.
ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಕಾರಣ ತಿಳಿದುಬಂದಿಲ್ಲ. ಶವವನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಿದ್ದಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…