Featured

PSI’ ಹುದ್ದೆಗಳ ನೇಮಕಾತಿಯಲ್ಲಿ ಶೇ. 80 ರಷ್ಟು ಅಕ್ರಮ : HDK ಆರೋಪ – Vishwanews24

PSI’ ಹುದ್ದೆಗಳ ನೇಮಕಾತಿಯಲ್ಲಿ ಶೇ. 80 ರಷ್ಟು ಅಕ್ರಮ : HDK ಆರೋಪ

ರಾಮನಗರ : 545 ಪಿಎಸ್ ಐ ಹುದ್ದೆಗಳ ನೇಮಕಾತಿಯಲ್ಲಿ ಶೇ. 80 ರಷ್ಟು ಅಕ್ರಮ ನಡೆದಿದೆ. ರಾಜ್ಯ ಸರ್ಕಾರಕ್ಕೆ 200 ಪರ್ಸೆಂಟ್ ಮುಖಭಂಗವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷಾ ಅಕ್ರಮವನ್ನು ಪೊಲೀಸರೇ ಹೊರತಂದಿದ್ದಾರೆ.

ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ವಿರುದ್ಧ ಬಿಜೆಪಿ ನಾಯಕರು ಮಾತನಾಡಿದ್ದರಿಂದ ಈ ಹಗರಣ ಹೊರಗೆ ಬಂದಿದೆ. ಇಲ್ಲದಿದ್ದರೆ ಪಿಎಸ್ ಐ ಪರೀಕ್ಷಾ ಅಕ್ರಮವನ್ನು ಸರ್ಕಾರ ಮುಚ್ಚಿ ಹಾಕುತ್ತಿತ್ತು ಎಂದು ಹೇಳಿದ್ದಾರೆ.

ಚಂದ್ರು ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕರು ಕಮಿಷನರ್ ಕಮಲ್ ಪಂತ್ ಸುಳ್ಳು ಹೇಳುತ್ತಿದ್ದಾರೆ ಎಂದಿದ್ದರು. ನಿಷ್ಠಾವಂತ ಅಧಿಕಾರಿ ಕಮಲ್ ಪಂತ್ ವಿರುದ್ಧವೇ ಆರೋಪ ಮಾಡಿದ್ದರು. ಕಮಲ್ ಪಂತ್ ವೃತ್ತಿ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಪಂತ್ ವಿರುದ್ಧ ಆರೋಪ ಮಾಡಿದ್ದರಿಂದ ಹಗರಣ ಹೊರಬಂದಿದೆ ಎಂದರು.

Vishwa News 24

Recent Posts

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ – vishwanews24

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…

4 hours ago

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ – vishwanews24

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…

4 hours ago

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ – vishwanews24

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…

5 hours ago

ಸದ್ಯಕ್ಕೆ ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ – vishwanews24

ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…

5 hours ago

ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – vishwanews24

ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…

5 hours ago

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ – vishwanews24

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…

8 hours ago