ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎ. 4ರ ವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ಮಾ.30ರಿಂದ ಎ. 4ರ ವರೆಗೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾದರೆ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಂದು ಅಥವಾ 2 ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಇದನ್ನೂ ಓದಿ:
ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಉಳ್ಳಾಲ, ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ರವಿವಾರ ಬಿಸಿಲು ಹಾಗೂ ಮೋಡ ಕವಿದ ವಾತಾವರಣವಿತ್ತು. ಬೆಳಗ್ಗೆ ಬಹುತೇಕ ಕಡೆಗಳಲ್ಲಿ ತಂಪಿನ ವಾತಾವರಣವಿತ್ತು. ಮಂಗಳೂರಿನಲ್ಲಿ ಗರಿಷ್ಟ 33.8 ಡಿ. ಸೆ. ತಾಪಮಾನ ಹಾಗೂ ಕನಿಷ್ಠ 22.4 ಡಿ.ಸೆ. ತಾಪಮಾನ ದಾಖಲಾಗಿತ್ತು.
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…