ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ (ಇಂದಿನಿಂದ) ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ.
ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿ.10ರಂದು (ಮಂಗಳವಾರ) ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, RBIನ 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್ ನೇಮಕಗೊಂಡಿದ್ದರು. ಮೂರು ವರ್ಷ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಅವರನ್ನೇ ಮುಂದುವರಿಸಲಾಗಿತ್ತು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…