Featured

RBI ಯ 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅಧಿಕಾರ ಸ್ವೀಕಾರ – vishwanews24

ಆರ್‌ಬಿಐನ 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅಧಿಕಾರ ಸ್ವೀಕಾರ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ  ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ (ಇಂದಿನಿಂದ) ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ.

ಶಕ್ತಿಕಾಂತ ದಾಸ್‌  ಅವರ ಅಧಿಕಾರಾವಧಿ ಡಿ.10ರಂದು (ಮಂಗಳವಾರ) ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, RBIನ 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್‌ ನೇಮಕಗೊಂಡಿದ್ದರು. ಮೂರು ವರ್ಷ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಅವರನ್ನೇ ಮುಂದುವರಿಸಲಾಗಿತ್ತು.

 

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

10 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

13 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

16 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

17 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

17 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

17 hours ago