ನವದೆಹಲಿ: ಎಸ್ ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಸಿನಿಮಾ ಮತ್ತೊಮ್ಮೆ ಸಂಚಲನ ಸೃಷ್ಟಿಸಿದ್ದು, ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಅವಾರ್ಡ್ ಲಭಿಸಿದೆ.
ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನದ ಹಾಡನ್ನು ಚಂದ್ರಬೋಸ್ ಅವರು ಬರೆದಿದ್ದು, ಈ ಹಾಡಿನಲ್ಲಿ ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿಆರ್ ಅವರ ಅದ್ಭುತವಾಗಿ ಹೆಜ್ಜೆ ಹಾಕಿದ್ದರು.
ಈ ಹಾಡಿಗೆ ಈಗಾಗಲೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್, ಗೋಲ್ಡನ್ ಗ್ಲೋಬ್, ಹಾಲಿವುಡ್ ಮ್ಯೂಸಿಕ್ ಇನ್ ಮಿಡಿಯಾ ಅವಾರ್ಡ್ಸ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…