Featured

RRR ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಅವಾರ್ಡ್ – Vishwanews24

RRR ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಅವಾರ್ಡ್

ನವದೆಹಲಿ: ಎಸ್ ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಸಿನಿಮಾ ಮತ್ತೊಮ್ಮೆ ಸಂಚಲನ ಸೃಷ್ಟಿಸಿದ್ದು, ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಅವಾರ್ಡ್ ಲಭಿಸಿದೆ.

ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನದ ಹಾಡನ್ನು ಚಂದ್ರಬೋಸ್ ಅವರು ಬರೆದಿದ್ದು, ಈ ಹಾಡಿನಲ್ಲಿ ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿಆರ್ ಅವರ ಅದ್ಭುತವಾಗಿ ಹೆಜ್ಜೆ ಹಾಕಿದ್ದರು.

ಈ ಹಾಡಿಗೆ ಈಗಾಗಲೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್, ಗೋಲ್ಡನ್ ಗ್ಲೋಬ್, ಹಾಲಿವುಡ್ ಮ್ಯೂಸಿಕ್ ಇನ್ ಮಿಡಿಯಾ ಅವಾರ್ಡ್ಸ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

11 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago