ಜೈಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಒಂದು ಶಕ್ತಿಶಾಲಿ ಚಳವಳಿ. ನನ್ನ ಪ್ರಕಾರ ಆರೆಸ್ಸೆಸ್ ಇಲ್ಲದಿದ್ದರೆ ಹಿಂದೂಸ್ಥಾನವೇ ಇರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಸತೀಶ್ ಪೂನಿಯಾ ಹೇಳಿದ್ದಾರೆ.
ಆರೆಸ್ಸೆಸ್ ಹಿನ್ನೆಲೆಯ ಪೂನಿಯಾ ಅವರನ್ನು ಶನಿವಾರ ರಾಜ್ಯದ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ವೇಳೆ ಮಾತನಾಡಿದ ಅವರು ‘ ಆರೆಸ್ಸೆಸ್ ಎಂಬುದು ಒಂದು ಪದವಲ್ಲ, ಅದೊಂದು ಚಳವಳಿ. ಭಾರತ ಮಾತ್ರವಲ್ಲದೆ ಇಡೀ ವಿಶ್ವವನ್ನೇ ಬದಲಿಸುವ ಸಾಮರ್ಥ್ಯವನ್ನು ಆರೆಸ್ಸೆಸ್ ಹೊಂದಿದೆ. ಆರೆಸ್ಸೆಸ್‌ನಿಂದಾಗಿಯೇ ಇಂದು ‘ಕೇಸರಿ’ಗೆ ಗೌರವ ಸಿಗುತ್ತಿದೆ,’ ಎಂದಿದ್ದಾರೆ.
ಐತಿಹಾಸಿಕ ಸತ್ಯಗಳನ್ನು ಮುಚ್ಚಿಡಲು ಎಂದಿಗೂ ಸಾಧ್ಯವಿಲ್ಲ. ದೇಶ ವಿಭಜನೆಗೆ ಕಾರಣವಾದವರು ಯಾರು? ಮೊಘಲರು ಮತ್ತು ಬ್ರಿಟಿಷರ ಜತೆ ಯಾರು ಹೊಂದಾಣಿಕೆಯನ್ನು ಹೊಂದಿದ್ದರು ಎಂದು ಕಾಂಗ್ರೆಸ್ ಪಕ್ಷವನ್ನು ಹೆಸರಿಸದೇ ಟೀಕಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…