ಹುಬ್ಬಳ್ಳಿ: ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್ ಎಸ್‌ಎಸ್ ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ಯಾಕೆ ನಿಷೇಧಿಸಿದ್ದೀರಿ ಎಂದು ಕೇಳಲು ಕಾಂಗ್ರೆಸ್ ಗೆ ಯಾವ ಆಧಾರಗಳಿಲ್ಲ.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಏಕೆಂದರೆ ಅವರೇ ಪಿಎಫ್‌ಐ ಪ್ರಕರಣಗಳನ್ನು ಹಿಂಪಡೆದಿದ್ದರು. ಈಗ ಅದನ್ನು ಮರೆಮಾಚಲು ಆರ್ ಎಸ್‌ಎಸ್ ನಿಷೇಧಿಸಲು ಹೇಳುತ್ತಾರೆ. ಅದನ್ನು ಯಾಕೆ ನಿಷೇಧಿಸಬೇಕೆಂದು ಹೇಳುವುದಿಲ್ಲ. ದೀನದಲಿತರು, ಅನಾಥರಿಗೆ ಹಲವಾರು ಸಂಸ್ಥೆಗಳನ್ನು ಕಟ್ಟಿದ್ದಾರೆ. ಪ್ರವಾಹ ಮುಂತಾದ ಸಂಕಷ್ಟದ ಸಂದರ್ಭದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಾರೆ. ಆರ್ ಎಸ್‌ಎಸ್ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆ. ಈ ಮಟ್ಟಕ್ಕೆ ಸಿದ್ದರಾಮಯ್ಯ ಅವರು ಇಳಿಯಬಾರದಿತ್ತು ಎಂದರು.
ಇದನ್ನೂ ಓದಿ: ಹಿಂದುತ್ವಕ್ಕೆ ಸಿಕ್ಕ ಗೆಲುವು : ಪಿಎಫ್ ಐ ನಿಷೇಧ ಸ್ವಾಗತಿಸಿದ ಹಿಂದೂ ಮಹಾಸಭಾ..
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಏರ್ಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನನ್ನ ವ್ಯಾಖ್ಯಾನ ಇಲ್ಲ ಎಂದರು. ಪ್ರಥಮ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಹೀಗಾಗುತ್ತಿರಬಹುದು ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…