ಚಿಕ್ಕಮಗಳೂರು: ಆರ್ಎಸ್ಎಸ್ ಸಾಧನೆ ಬಗ್ಗೆ ಚರ್ಚಿಸೋಣ ಎಂದು ಉತ್ಸುಕರಾಗಿರುವ ಕಾಂಗ್ರೆಸ್ನವರೇ ವೇದಿಕೆಯನ್ನು ರೂಪಿಸಲಿ, ಅಲ್ಲೇ ಚರ್ಚೆ ಮಾಡೋಣ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಹ್ವಾನ ನೀಡಿದ್ದಾರೆ.
ತನ್ನ ಕೆಲಸವನ್ನು ಹೇಳಿಕೊಳ್ಳುವ ಸ್ವಭಾವ ಸಂಘಕ್ಕಿಲ್ಲ, ಅವರಿಗೆ ಒಂದು ಪುಸ್ತಕ ಕಳುಹಿಸುತ್ತೇನೆ.ಓದಿಕೊಳ್ಳಲಿ ಏನಾದರೂ ಸಂಶಯ ಬಂದರೆ ಚರ್ಚೆಗೆ ಬರಲಿ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಅವರು, ಆರ್ಎಸ್ಎಸ್ ಬಗ್ಗೆ ಚರ್ಚೆ ಮಾಡೋಣ ಎಂಬ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಈ ರೀತಿ ಹೇಳಿಕೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…