ಬೆಂಗಳೂರು: ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ದಲ್ಲಿ ದತ್ತಾತ್ರೇಯ ಹೊಸಬಾಳೆಯವರ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ)ಯಾಗಿ ಆಯ್ಕೆ ಮಾಡಲಾಯಿತು.
ಇದು ಆರ್‌ಎಸ್‌ಎಸ್‌ನ ಎರಡನೇ ಅತ್ಯುನ್ನತ ಜವಾಬ್ದಾರಿ ಆಗಿದ್ದು ಹೆಚ್ಚಿನ ಜವಾಬ್ಧಾರಿ ಇದೀಗ ಕನ್ನಡಿಗ ಹೊಸಬಾಳೆ ಹೆಗಲಿಗೇರಿದೆ.
ದತ್ತಾತ್ರೇಯ ಹೊಸಬಾಳೆಯವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆಯವರು. ಕಾಲೇಜು ಶಿಕ್ಷಣದ ನಂತರ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ : ಮಂಗಳೂರು ಕಪಿಲ ಗೋಶಾಲೆ :ತಾತ್ಕಾಲಿಕ ನಿರ್ಮಾಣಕ್ಕಾಗಿ 1 ಲಕ್ಷ ರೂ. ಚೆಕ್ ನೀಡಿದ ಮೋಯ್ದಿನ್ ಬಾವಾ -Vishwanews24
ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.RSSನಲ್ಲಿ ಸರಸಂಘಚಾಲಕ್ ಹಾಗೂ ಸರಕಾರ್ಯವಾಹ ಇವೆರಡೂ ಅತ್ಯುನ್ನತ ಹುದ್ದೆ ಹಾಗೂ ಜವಾಬ್ದಾರಿಯುತವಾಗಿವೆ. ಡಾ. ಮೋಹನ್ ಭಾಗವತ್ RSSನ ಸರ ಸಂಘ ಚಾಲಕರಾಗಿದ್ದು, ಭೈಯಾಜಿ ಜೋಶಿ 2009ರಿಂದ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇದೀಗ ಈ ಜವಾಬ್ಧಾರಿ ಇವರಿಗೆ ಸಿಕ್ಕಿದೆ. ಈ ಹಿಂದೆ ಕರ್ನಾಟಕದಿಂದ ಹೋ.ವೇ.ಶೇಷಾದ್ರಿ ಅವರು ಸರಕಾರ್ಯವಾಹರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಈಗ ಮತ್ತೊಮ್ಮೆ ಕನ್ನಡಿಗ ದತ್ತಾತ್ರೇಯ ಹೊಸಬಾಳೆಯವರು ಇದೇ ಹುದ್ದೆಗೆ ನೇಮಕಗೊಂಡಿದ್ದಾರೆ.
ಇದನ್ನೂ ಓದಿ : ಉಪಚುನಾವಣೆಗೆ ಕೊರೊನಾ ನಿಯಮ ಹಾಗೂ ಜನಸಂಖ್ಯೆ ಮಿತಿ ಅನ್ವಯಿಸುವುದಿಲ್ಲ : ಸಿಎಂ BSY -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…