ಮಂಗಳೂರು: ಇತ್ತಿಚಿನ ಐಕಳ ಕಂಬಳದಲ್ಲಿ 100 ಮಿ.ದೂರವನ್ನ 9.15 ಸೆಕೆಂಡುಗಳಲ್ಲಿ ಓಡಿ ದಾಖಲೆ ನಿರ್ಮಿಸಿದರ.ಬೈಂದೂರಿನ ವಿಶ್ವನಾಥ ದೇವಾಡಿಗ ಅವರನ್ನ ದ.ಕ.ಜಿಲ್ಲಾ ಸಹಕಾರಿ ಬ್ಯಾಂಕ್ ವತಿಯಿಂದ 25,000 ರೂ ಸಹಿತವಾಗಿ ಸನ್ಮಾನಿಸಲಾಯಿತು.
ಕಂಬಳ ಓಟಗಾರರ ಸಾಧನೆ ಕರಾವಳಿಗೆ ಹೆಮ್ಮೆ ತಂದಿದೆ.ನಮ್ಮ ಬ್ಯಾಂಕ್ ಕೃಷಿಕರ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತದೆ. ಅಂತೆಯೇ ರೈತರು ಬಿಡುವಿನ ವೇಳೆಯಲ್ಲಿ ತೊಡಗಿಸಿಕೊಳ್ಳುವ ಕಂಬಳ ಕ್ರಿಡೆಗೂ ನಮ್ಮ ಬ್ಯಾಂಕ್ ನಿರಂತರ ಪ್ರೋತ್ಸಾಹ ನೀಡುತ್ತಿದೆ ಎಂದು ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಹೇಳಿದರು.ಇನ್ನೂ ಕಾರ್ಯಕ್ರಮದಲ್ಲಿ SDCC ಬ್ಯಾಂಕ್ ಸಿ.ಇ.ಒ.ರವಿಂದ್ರ ಬಿ.ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಇನ್ನಿತರರು ಉಪಸ್ಥಿತಿಯಿದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…