ಮಂಗಳೂರು: ಜಿಲ್ಲೆಯಲ್ಲಿ ಎಸ್ ಡಿಪಿಐ ಕಚೇರಿ ಮೇಲೆ ಎನ್ ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ SDPI ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಸ್ಪಷ್ಟನೆ ನೀಡಿದ್ದಾರೆ. ಸರ್ಚ್ ವಾರೆಂಟ್ ಪಡೆದು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇದು ರಾಜಕೀಯ ಪ್ರೇರಿತ ದಾಳಿ ಆಗಿದೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಚೇರಿಯಲ್ಲಿದ್ದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಫೋಟೋ, ಲ್ಯಾಪ್ ಟಾಪ್ , ಪೆನ್ ಡ್ರೈವ್ ಜಪ್ತಿ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಕೇಸ್ ಗೂ ನಮಗೂ ಯಾವ ಸಂಬಂಧವಿಲ್ಲ. ಕಚೇರಿಯಲ್ಲಿ ನಾವು ಯಾವುದೇ ಬಾಂಬ್ ಗಳನ್ನು ಇಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಇನ್ನು ಬೆಂಗಳೂರು, ಮಂಗಳೂರು, ಶಿರಸಿಯಲ್ಲಿ ಗುರುವಾರ ನಸುಕಿನಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ 10 ಸ್ಥಳಗಳು ಪಿಎಫ್ಐ, ಎಸ್ಡಿಪಿಐ ಪದಾಧಿಕಾರಿಗಳ ಮನೆಗಳಾಗಿದ್ದರೆ, 2 ಸ್ಥಳಗಳು ಪಿಎಫ್ಐ ಕಚೇರಿಗಳಾಗಿವೆ. ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆಯೂ ದಾಳಿ ನಡೆದಿದೆ.
ಇದನ್ನೂ ಓದಿ: ಶಿರ್ವ: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್ ಢಿಕ್ಕಿ ; ತಂದೆ ಸಾವು , ಮಗ ಗಂಭೀರ – Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…