Featured

SDPI ಮತ್ತುPFIಬ್ಯಾನ್‌ ಮಾಡುವ ನಿಟ್ಟಿನಲ್ಲಿ ಕೆಲಸ ನಡಯುತ್ತಿದೆ ; ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆ : ಗೃಹ ಸಚಿವ ಆರಗ ಜ್ಞಾನೇಂದ್ರ  – Vishwanews24

SDPI ಮತ್ತುPFIಬ್ಯಾನ್‌ ಮಾಡುವ ನಿಟ್ಟಿನಲ್ಲಿ ಕೆಲಸ ನಡಯುತ್ತಿದೆ ; ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ(NIA) ಸೋಷಿಯಲ್‌ ಡೆಮಾಕ್ರಾಟಿಕ್‌ ಪಾರ್ಟಿ ಆಫ್‌ ಇಂಡಿಯಾ(SDPI) ಮತ್ತು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ.ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ .. ಕಚೇರಿಯಲ್ಲಿ ನಾವು ಯಾವುದೇ ಬಾಂಬ್‌ ಗಳನ್ನು ಇಟ್ಟುಕೊಂಡಿಲ್ಲ ..

SDPI ಮತ್ತು PFIಬ್ಯಾನ್‌ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಘಟನೆಗಳನ್ನು ಬ್ಯಾನ್‌ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ . ಧರ್ಮ ನೋಡಿ ಪೊಲೀಸರು ಕಾರ್ಯಾಚರಣೆ ಮಾಡಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

12 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

12 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago