SKPA ಉಡುಪಿ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಅಧಿಕಾರ ಸ್ವೀಕಾರ – Vishwanews24
SKPA ಉಡುಪಿ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಅಧಿಕಾರ ಸ್ವೀಕಾರ – Vishwanews24
ಉಡುಪಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲಾ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಅಧಿಕಾರ ಸ್ವೀಕರಿಸಿದರು.
ಭಾನುವಾರದಂದು ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ 31ನೇ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿಗಾರ್ ರವರು ಉಡುಪಿ ವಲಯದ ಅಧ್ಯಕ್ಷ ಜನಾರ್ದನ್ ಕೊಡವೂರು ಹಾಗು ನೂತನ ತಂಡಕ್ಕೆ ಪದಗ್ರಹಣ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಅಡ್ಯಾರ್, ಕೋಶಾಧಿಕಾರಿ ಆನಂದ ಎನ್ ಬ ಬಂಟ್ವಾಳ ಹಾಗೂ ಪದಾಧಿಕಾರಿಗಳು, ಉಡುಪಿ ವಲಯದ ನೂತನ ಅಧ್ಯಕ್ಷ ಜನಾರ್ದನ್ ಕೊಡವೂರು, ಕಾರ್ಯದರ್ಶಿ ಪ್ರವೀಣ್ ಕೊರೆಯ, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ ನಿಕಟ ಪೂರ್ವ ಅಧ್ಯಕ್ಷ ಪ್ರಕಾಶ್ ಕೊಡಂಕೂರ್, ಕಾರ್ಯದರ್ಶಿ ಸುಕೇಶ್ ಅಮೀನ್ ಹಾಗು ವಲಯದ ಸದಸ್ಯರು ಉಪಸ್ಥಿತರಿದರು.
ಮಂಗಳೂರು: ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ವಿಧಿವಶ – Vishwanews24
