ಕಾಪು: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ,ಕಾಪು ವಲಯದ ವತಿಯಿಂದ ಸಂಕಷ್ಟದಲ್ಲಿರುವ ಛಾಯಾಗ್ರಾಹಕರಿಗೆ ಆಹಾರ ಧಾನ್ಯದ ಕಿಟ್ ವಿತರಣೆ ಕಾರ್ಯಕ್ರಮ ಕಾಪು ಜೇಸಿ ಭವನದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಅಧ್ಯಕ್ಷ ವೀರೇಂದ್ರ ಪೂಜಾರಿ ಶಿರ್ವ ಮಾತಾಡಿ ” ಎಪ್ರಿಲ್ ಮೇ ತಿಂಗಳು ಅತಿಹೆಚ್ಚು ಕಾರ್ಯಕ್ರಮಗಳು ಇರುವಂತದ್ದು ಆದರೆ ಈ ಬಾರಿ ಕೊರೋನಾ ಸಮಸ್ಯೆಯಿಂದಾಗಿ ಸಂಕಷ್ಟ ಎದುರಾಗಿದೆ ಹಾಗಾಗಿ ನಮ್ಮ ಸಂಸ್ಥೆಯ ವತಿಯಿಂದ ಅತೀ ಸಂಕಷ್ಟದಲ್ಲಿರುವ ಛಾಯಾಗ್ರಾಹಕರಿಗೆ ಆಹಾರ ಧಾನ್ಯದ ಕಿಟ್ ವಿತರಿಸುವ ಯೋಜನೆ ಇದಾಗಿದೆ ಎಂದರು.”
ಈ ಸಂಧರ್ಭದಲ್ಲಿ ಗೌರವಧ್ಯಕ್ಷ ಅನಂತ ರಾಜ್ ಭಟ್,ಕಾರ್ಯದರ್ಶಿ ಸಚಿನ್ ಉಚ್ಚಿಲ,ಕೋಶಾಧಿಕಾರಿ ಸುಜಿತ್,ಉದಯ್ ಮುಂಡ್ಕೂರು ಮೊದಲಾದವರು ಉಪಸ್ಥಿತರಿದ್ದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…